Publish Date: Mon, 01 Jan 2018 (12:36 IST)
Updated Date: Mon, 01 Jan 2018 (12:38 IST)
ಹೊಸ ವರ್ಷದ ಆರಂಭದ ದಿನದಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಸಿಬಿಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರಿನ ನಾಗರಿಕ ಹಕ್ಕು ಹೋರಾಟ ಸಮಿತಿ ನೀಡಿರುವ ದೂರಿನ ಆಧಾರದ ಮೇಲೆ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಸರ್ಕಾರದ ಸಾಧನೆಗಳ ಪ್ರಚಾರದ ಹೆಸರಿನಲ್ಲಿ 129 ಕೋಟಿ ಹಣವನ್ನು ದುರ್ಬಳಕೆ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ನಾಲ್ಕು ವರ್ಷದ ಅವಧಿಯಲ್ಲಿ 129 ಕೋಟಿ ಹಣವನ್ನು ದುರ್ಬಳಕೆ ಮಾಡಲಾಗಿದೆ. ವಾರ್ತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿರುದ್ಧವೂ ತನಿಖೆ ನಡೆಸಲು ಒತ್ತಾಯ ಮಾಡಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.