Daily Horoscope
✕

ಅಶ್ವಥ್ ಹಾಗೂ ಕಟೀಲ್ ವಿರುದ್ಧ ದೂರು

Webdunia
ಗುರುವಾರ, 16 ಫೆಬ್ರವರಿ 2023 (14:38 IST)
ಸಿದ್ದರಾಮಯ್ಯ ಅವರನ್ನ‌ ಹೊಡೆದು ಹಾಕಬೇಕು ಎಂಬ ಸಚಿವ ಅಶ್ವಥ್ ನಾರಾಯಣ್ ಹೇಳಿಕೆಗೆ ಸಂಬಂಧಿಸಿದಂತೆ, ಅಶ್ವಥ್ ನಾರಾಯಣ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್ ವಿರುದ್ಧ ದೂರು ದಾಖಲಾಗಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ S.ಮನೋಹರ್​ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಟಿಪ್ಪು ವಂಶಸ್ಥರನ್ನ ಕೊಲೆ ಮಾಡಬೇಕು ಎಂದು ನಳಿನ್‌ಕುಮಾರ್‌ ಕಟೀಲ್ ಹೇಳಿಕೆ ನೀಡುತ್ತಾರೆ, ಸಿದ್ದರಾಮಯ್ಯರನ್ನ ಟಿಪ್ಪು ಹೊಡೆದು ಹಾಕ್ದಂಗೆ ಹೊಡೆದು ಹಾಕ್ಬೇಕು ಅಂತಾ ಅಶ್ವಥ್ ನಾರಾಯಣ್ ಹೇಳಿದ್ದಾರೆ. ಸಿದ್ದರಾಮಯ್ಯ ಹಾಗೂ ಟಿಪ್ಪು ವಂಶಸ್ಥರನ್ನ ಕೊಲೆ‌ಮಾಡುವ ಉದ್ದೇಶವನ್ನು ಇವರು ಹೊಂದಿದ್ದಾರೆ. ಹೀಗಾಗಿ ಅಶ್ವಥ್ ನಾರಾಯಣ್ ಹಾಗೂ ನಳಿನ್‌ ಕುಮಾರ್ ಕಟೀಲ್‌ ವಿರುದ್ದ ಕೊಲೆಯತ್ನದ ಪ್ರಕರಣ ದಾಖಲಿಸಿ ತನಿಖೆ ಮಾಡುವಂತೆ ದೂರಿನಲ್ಲಿ ದಾಖಲು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಗರ್ ರತ್ನ 100% ಸಸ್ಯಾಹಾರಿ ಅಲ್ವೇ: ಬ್ರಿಕ್ಸ್‌ನಲ್ಲಿ ಸಸ್ಯಾಹಾರಿ ಮೆನು ಗೇಲಿ ಮಾಡಿದ್ದ ರಾಹುಲ್ ಗಾಂಧಿ ಕಾಲೆಳೆದ ಬಿಜೆಪಿ

ಸ್ಟಿಂಗ್ ಆಪರೇಷನ್‌ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡುವ ಚರಿತ್ರೆ ಕಾಂಗ್ರೆಸ್‌ನದ್ದು: ಬಿ.ವೈ. ವಿಜಯೇಂದ್ರ

ಸಿಎಂ ಗಾದಿ ಉಳಿವಿಗಾಗಿ ಡಿ.ಕೆ. ಶಿವಕುಮಾರ್ ಸ್ವತಃ ಸ್ಟಿಂಗ್ ಆಪರೇಷನ್ ಮಾಡಿಸಿದ್ರಾ, ಕುಮಾರಸ್ವಾಮಿ ಬಾಂಬ್

Bengaluru: ಫುಟ್‌ಪಾತ್‌ನಲ್ಲೇ ಸಾವಿನ ದೃಶ್ಯ: ಟ್ರಾನ್ಸ್‌ಫಾರ್ಮರ್ ಬ್ಲಾಸ್ಟ್, ತೀವ್ರ ಸುಟ್ಟ ಗಾಯಗಳೊಂದಿಗೆ ಪಾರಾದ ಪಾದಚಾರಿ video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments