Select Your Language

Notifications

webdunia
webdunia
webdunia
webdunia

ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ದೂರು ದಾಖಲು. ಕಾರಣವೇನು ಗೊತ್ತಾ?

ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ದೂರು ದಾಖಲು. ಕಾರಣವೇನು ಗೊತ್ತಾ?
ಬೆಂಗಳೂರು , ಶನಿವಾರ, 4 ಜನವರಿ 2020 (11:04 IST)
ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಪ್ರಚೋದನಾಕಾರಿ ಭಾಷಣ ಮಾಡಿದ್ದಕ್ಕೆ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ದೂರು ದಾಖಲಾಗಿದೆ.




ಬಳ್ಳಾರಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ನಡೆದ ಮೆರವಣಿಗೆಯ ವೇಳೆ ಕಾಂಗ್ರೆಸ್ ಪಕ್ಷದವರು ನಿಮ್ಮನ್ನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು.


ಈ ಬಗ್ಗೆ ಸಿಎಎ ವಿರೋಧಿ ಹೋರಾಟದ ಮುಖಂಡ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ರಾಯಚೂರಿನ ಸದರ್ ಬಜಾರ್ ಠಾಣೆಯಲ್ಲಿ ದೂರು ಸಲ್ಲಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಸಂಸದ ಉಮೇಶ್ ಜಾಧವ್ ಕಾಲೆಳೆದ ಕೈ ಕಾರ್ಯಕರ್ತರು