ಮುಖ್ಯಮಂತ್ರಿ ಸಿದ್ದರಾಮಯ್ಯ ಬೇನಾಮಿ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆಗೆ ಮಾಹಿತಿ ಹಕ್ಕು ಕಾರ್ಯಕರ್ತರೊಬ್ಬರು ದೂರು ನೀಡಿದ್ದಾರೆ.
ಮಾಹಿತಿ ಹಕ್ಕು ಕಾರ್ಯಕರ್ತ ರಾಮಮೂರ್ತಿ ಗೌಡ ಎನ್ನುವವರು 1638ಕ್ಕೂ ಹೆಚ್ಚು ದಾಖಲೆಗಳ ಸಮೇತ ಆದಾಯ ತೆರಿಗೆ ಇಲಾಖೆಗೆ ದೂರು ಸಲ್ಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ, ಹಲವಾರು ಕಂಪೆನಿಗಳಲ್ಲಿ ಕೋಟಿ ಕೋಟಿ ಹಣ ಬೇನಾಮಿ ಹಣ ಹೂಡಿಕೆ ಮಾಡಿದ್ದಾರೆ. ಅದರ ವಿರುದ್ಧ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
ಅಗತ್ಯವಾದಲ್ಲಿ ಪ್ರಾಥಮಿಕ ತನಿಖೆ ವೇಳೆ ಮತ್ತಷ್ಟು ದಾಖಲೆಗಳನ್ನು ಸಲ್ಲಿಸುವುದಾಗಿ ಐಟಿ ಇಲಾಖೆಗೆ ಮಾಹಿತಿ ಹಕ್ಕು ಕಾರ್ಯಕರ್ತ ಪತ್ರ ಬರೆದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.