ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

Sampriya
ಸೋಮವಾರ, 1 ಡಿಸೆಂಬರ್ 2025 (18:41 IST)
ರಾಮನಗರ: ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಂಬಂಧ  ಎಸ್‌ಡಿಪಿಐ ಮುಖಂಡನ ಮೇಲೆ ರಾಮನಗರ ಟೌನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನ.23ರಂದು ಎಸ್‌ಡಿಪಿಐ ವತಿಯಿಂದ ನಡೆದಿದ್ದ ರಾಜ್ಯೋತ್ಸವ ಕಾರ್ಯಕ್ರದಲ್ಲಿ ಎಸ್‌ಡಿಪಿಐ ರಾಜ್ಯ ಸಂಚಾಲಕ ಮೌಲಾನಾ ನೂರುದ್ದೀನ್ ಅವರು, ಪ್ರತಾಪ್ ಸಿಂಹ ಹಾಗೂ ಯತ್ನಾಳ್ ವಿರುದ್ಧ ಆಕ್ಷೇಪಾರ್ಹ ಪದ ಬಳಸಿ ವಿವಾದಾತ್ಮಕ ಹೇಳಿಕೆ ನೀಡಿದ ವಿಡಿಯೋ ಸಾಮಾಜಿಕ ಜಾಳತಾಣದಲ್ಲಿ ವೈರಲ್ ಆಗಿತ್ತು. 

ಈ ಸಂಬಂಧ ಬಿಜೆಪಿ ಕಾರ್ಯಕರ್ತ ಸಿದ್ದರಾಜು ಎಂಬುವವರು ರಾಮನಗರ ಟೌನ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರಿನ ಅನ್ವಯ ಎಸ್‌ಡಿಪಿಐ ಸಂಚಾಲಕ ಮೌಲಾನಾ ನೂರುದ್ದೀನ್, ಜಿಲ್ಲಾಧ್ಯಕ್ಷ ಅಮ್ಜದ್ ಷರೀಫ್, ತಾಲೂಕು ಅಧ್ಯಕ್ಷ ಸುಲ್ತಾನ್ ಅಲಿಖಾನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಸಿಎಂ ಕುರ್ಚಿ ಕಿತ್ತಾಟಕ್ಕೆ ಬ್ರೇಕ್ ಬೆನ್ನಲ್ಲೇ ಸಚಿವ ಮಹದೇವಪ್ಪ ಹೊಸ ಬಾಂಬ್

ರಾಹುಲ್ ಗಾಂಧಿಗೆ ಚಿತ್ರಹಿಂಸೆ ನೀಡಲು ಬಿಜೆಪಿಯಿಂದ ತನಿಖಾ ಸಂಸ್ಥೆ ದುರ್ಬಳಕೆ: ಶಿವಕುಮಾರ್

ಯಾರು ಕಚ್ಚಬಲ್ಲರೋ ಅವರು ಸರ್ಕಾರವನ್ನು ನಡೆಸುತ್ತಿದ್ದಾರೆ: ರೇಣುಕಾ ಚೌಧರಿ

ರಾಹುಲ್, ಸೋನಿಯಾ ವಿರುದ್ಧ ಎಫ್‌ಐಆರ್‌: ಬಿಜೆಪಿಯಿಂದ ದ್ವೇಷ ರಾಜಕಾರಣ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments