Webdunia - Bharat's app for daily news and videos

Install App

ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರ ವಿರುದ್ಧ ದೂರು ದಾಖಲು. ಕಾರಣವೇನು ಗೊತ್ತಾ?

Webdunia
ಶುಕ್ರವಾರ, 23 ಆಗಸ್ಟ್ 2019 (13:28 IST)
ರಾಯಚೂರು : ಶಾಂತಿ ಕದಡಿದ ಆರೋಪದ ಮೇಲೆ ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರ ವಿರುದ್ಧ ದೂರು ದಾಖಲಾಗಿದೆ.




ರಾಯರ 348ನೇ ಆರಾಧನೆಯ ಮಹಾ ರಥೋತ್ಸವದ ವೇಳೆ ಮಠದ ಆವರಣದಲ್ಲಿ ಶ್ರೀಗಳು 100 ರೂ. ನೋಟುಗಳನ್ನು ತೂರಿದರು. ಇದರಿಂದ ನೂಕುನುಗ್ಗಲು ಉಂಟಾಗಿ ಜನ ತೊಂದರೆ ಅನುಭವಿಸಿದ್ದರು ಎಂದು ಮಠದ ವಸತಿ ಸಮುಚ್ಚಯವೊಂದರ ನಿರ್ವಹಣೆ ಗುತ್ತಿಗೆ ಪಡೆದಿರುವ ನಾರಾಯಣ ಶ್ರೀಗಳ ವಿರುದ್ಧ ದೂರು ದಾಖಲಿಸಿದ್ದಾರೆ.


ಈ ಬಗ್ಗೆ ಶ್ರೀಗಳ ವಿರುದ್ಧ ನಾರಾಯಣ ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಅದರ ಜೊತೆಗೆ ನನ್ನ ಕುಟುಂಬಕ್ಕೆ ಏನಾದರೂ ತೊಂದರೆಯಾದರೆ ಅದಕ್ಕೆ ಶ್ರೀಗಳೇ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments