Daily Horoscope
✕

ಪುನೀತ್ ರಾಜ್ ಕುಮಾರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಯುವಕನ ವಿರುದ್ದ ದೂರು

Webdunia
ಬುಧವಾರ, 18 ಜನವರಿ 2023 (21:27 IST)
ಪುನೀತ್ ರಾಜ್ ಕುಮಾರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಯುವಕನ ವಿರುದ್ದ ದೂರು ನೀಡಲಾಗಿದೆ.ಕಮಿಷನರ್ ಕಚೇರಿಗೆ ಪುನೀತ್ ಅಭಿಮಾನಿ ಚೇತನ ಲೋಕೇಶ್ ಎಂಬುವವರು ದೂರು ನೀಡಿದ್ದಾರೆ.ಪ್ರವೀಣ್ ಎಂಬ ಯುವಕನ ವಿರುದ್ಧ ದೂರು ನೀಡಿದ್ದಾರೆ.
 
ಫೇಸ್ ಬುಕ್ ನಲ್ಲಿ ಫೇಕ್ ಐ.ಡಿ ಕ್ರಿಯೇಟ್ ಮಾಡಿ ಪುನೀತ್ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನ  ಆರೋಪಿ ನೀಡಿದ್ದು,ಅವಾಚ್ಯ ಶಬ್ದಗಳಿಂದ ಪುನೀತ್ ರನ್ನ ನಿಂದಿಸಿ ವಿಡಿಯೋ ಶೇರ್ ಮಾಡಿದ್ದಾನೆ.ಈ ಸಂಬಂಧ ಪ್ರವೀಣ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಗಡಿ ರಸ್ತೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಅಲ್ಲದೇ ಕಮಿಷನರ್ ಪ್ರತಾಪ್ ರೆಡ್ಡಿಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಕೆ ಸ್ಟಾಲಿನ್ ರನ್ನೇ ಸೋಲಿಸಿದ್ದ ಟಿವಿಕೆ ಶಾಸಕ ಎಸ್ ವಿ ಬಾಬು ಇನ್ನಿಲ್ಲ

ಹೆಂಡ್ತಿ ಪ್ರೆಗ್ನೆಂಟ್ ನಿಧಾನಕ್ಕೆ ಬಸ್ ಓಡಿಸಪ್ಪಾ ಎಂದಿದ್ದೇ ತಪ್ಪಾಯ್ತು: ಸರ್ಕಾರಿ ಬಸ್ ಚಾಲಕನ ವರ್ತನೆ ನಿಜಕ್ಕೂ ಶಾಕಿಂಗ್ Video

ಉದ್ಯಮಿಗಳು, ತೆರಿಗೆದಾರರನ್ನು ತೆಗಳಿದರೆ ದೇಶ ಸಾಗಲ್ಲ: ಪ್ರಧಾನಿ ಮೋದಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಡು ರಸ್ತೆಯಲ್ಲಿ ಒಬ್ಬಾತ ಕೊಚ್ಚಿ ಕೊಲೆ ಮಾಡುತ್ತಿದ್ದರೆ ಸಿನಿಮಾದಂತೆ ನೋಡುತ್ತಿದ್ದ ಜನ: ಭೀಕರ Video ವೈರಲ್

ಮುಂದಿನ ಸುದ್ದಿ
Show comments