Select Your Language

Notifications

webdunia
webdunia
webdunia
webdunia

ಸಚಿವ ವಿ‌ಸೋಮಣ್ಣ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ದೂರು

ಸಚಿವ ವಿ‌ಸೋಮಣ್ಣ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ದೂರು
bangalore , ಶುಕ್ರವಾರ, 28 ಏಪ್ರಿಲ್ 2023 (14:40 IST)
ಸಚಿವ ವಿ‌ಸೋಮಣ್ಣ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಹೈ ಗ್ರೌಂಡ್ ಪೊಲಿಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.ಚಾಮರಾಜನಗರ ವಿಧಾನಸಭೆ ಚುನಾವಣೆಯಲ್ಲಿ ಪ್ರತಿ ಸ್ಫರ್ಧಿಗೆ ಹಣದ ಆಮೀಶ ಒಡ್ಡಿದ್ದಾರೆ ಮತ್ತು ಅಭ್ಯರ್ಥಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದೆ.ಅಲ್ಲದೇ ಇವರ ಮೇಲೆ ಚುನಾವಣೆ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಅನೈತಿಕ‌ ಸಂಬಂಧಕ್ಕೆ ಮಹಿಳೆಯ ಹತ್ಯೆ