Publish Date: Tue, 29 Aug 2017 (17:14 IST)
Updated Date: Tue, 29 Aug 2017 (17:16 IST)
ತಾಜ್ಯ ವಿಲೇವಾರಿ ವಾಹನ, ಉಪಕರಣಗಳ ಖರೀದಿಯಲ್ಲಿ ಭಾರಿ ಅವ್ಯವಹಾರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮತ್ತು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಎಸಿಬಿಯಲ್ಲಿ ದೂರು ದಾಖಲಾಗಿದೆ.
ಬಿಬಿಎಂಪಿಯ ಕಸ ವಿಲೇವಾರಿ ವಾಹನಗಳ ಖರೀದಿಯಲ್ಲಿ ಅವ್ಯವಹಾರವಾಗಿದ್ದು, ಕೋಟ್ಯಾಂತರ ರೂಪಾಯಿ ಕಿಕ್ ಬ್ಯಾಕ್ ಪಡೆಯಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ.
ಟಿಪಿಎಸ್ ಮಹಾದೇವ್ ಭಟ್ ಎನ್ನುವವರಿಂದ ಕೋಟಿ ಕೋಟಿ ಹಣವನ್ನು ಲಂಚವಾಗಿ ಪಡೆಯಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.