ನಟಿ ರಮ್ಯಾ ನಕಲಿ ಖಾತೆ ವಿಡಿಯೋಗೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಬೆಂಬಲಿಗರಿಂದ ಈಶ್ವರಪ್ಪ ವಿಡಿಯೋ!

Webdunia
ಗುರುವಾರ, 8 ಫೆಬ್ರವರಿ 2018 (09:51 IST)
ಬೆಂಗಳೂರು: ನಟಿ, ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ವಿರುದ್ಧ ಬಿಜೆಪಿ ಬೆಂಗಳೂರು ಪೊಲೀಸರಿಗೆ ದೂರು ನೀಡಿದೆ.ಇದರ ಬೆನ್ನಲ್ಲೇ ಕಾಂಗ್ರೆಸ್ ಬೆಂಬಲಿಗರು ಈಶ್ವರಪ್ಪನವರ ವಿಡಿಯೋ ಒಂದನ್ನು ಹರಿಯಬಿಟ್ಟಿದ್ದಾರೆ. 
 

ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆಯಲು ರಮ್ಯಾ ಕಾಂಗ್ರೆಸ್ ಕಾರ್ಯರ್ತರಿಗೆ ಕರೆ ನೀಡುತ್ತಿರುವ ವಿಡಿಯೋ ಸಾಮಾಜಿ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನೇ ಇಟ್ಟುಕೊಂಡು ನಿನ್ನೆಯಿಡೀ ಬಿಜೆಪಿ ನಾಯಕರು ರಮ್ಯಾಗೆ ಟಾಂಗ್ ಕೊಟ್ಟಿದ್ದರು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ನಾಯಕರು ಇದೀಗ ಕಾರ್ಯಗಾರವೊಂದರಲ್ಲಿ ಬಿಜೆಪಿ ನಾಯಕ  ಈಶ್ವರಪ್ಪ ಸುಳ್ಳು ಹೇಳುವುದು ಹೇಗೆ ಎಂದು ಪಾಠ ಮಾಡುತ್ತಿರುವ ವಿಡಿಯೋವನ್ನು ಹರಿಯಬಿಟ್ಟಿದ್ದಾರೆ.

ಇದರಲ್ಲಿ ಈಶ್ವರಪ್ಪ ನಾವು ರಾಜಕಾರಣಿಗಳು ಸುಳ್ಳು ಹೇಳಲೇ ಬೇಕಾಗುತ್ತದೆ. ಯಾವುದೂ ಗೊತ್ತಿಲ್ಲ ಎಂದು ತೋರಿಸಿಕೊಳ್ಳಬಾರದು ಎಂದು ಕಾರ್ಯಕರ್ತರಿಗೆ ಸಲಹೆ ನೀಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಿನಲ್ಲಿ ರಾಜ್ಯ ಸರ್ಕಾರದಿಂದ ಕೋಟಿಗಟ್ಟಲೆ ಜಾಹೀರಾತು: ಭಾರೀ ವಿವಾದ

ಬಳ್ಳಾರಿ ಶೂಟೌಟ್ ಕೇಸ್: ಮೃತ ಕಾಂಗ್ರೆಸ್ ಕಾರ್ಯಕರ್ತನ ಮರಣೋತ್ತರ ಪರೀಕ್ಷೆಯಲ್ಲಿದೆ ಶಾಕಿಂಗ್ ವಿಚಾರಗಳು

ಕರ್ನಾಟಕವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದ ಕೇರಳ ಸಿಎಂಗೆ ಠಕ್ಕರ್ ಕೊಟ್ರು ಸಿದ್ದರಾಮಯ್ಯ

ಸಿದ್ದರಾಮಯ್ಯ ಎದುರೇ ಕೊಟ್ಟ ಮಾತು ನೆನಪಿಸಿದ ಡಿಕೆ ಶಿವಕುಮಾರ್: ಸಂಕ್ರಾಂತಿಗೆ ಕ್ರಾಂತಿಯಾಗುತ್ತಾ

Karnataka Weather: ವಿಪರೀತ ಚಳಿ ಜೊತೆ ಈ ಜಿಲ್ಲೆಗೆ ಮೋಡ ಕವಿದ ವಾತಾವರಣ

ಮುಂದಿನ ಸುದ್ದಿ
Show comments