ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಆರ್ ಟಿಐ ಕಾರ್ಯಕರ್ತನಿಂದ ದೂರು ದಾಖಲು

Webdunia
ಸೋಮವಾರ, 28 ಜನವರಿ 2019 (11:39 IST)
ಬೆಂಗಳೂರು : ಅಸ್ಸಾಂನ  ಗಣ್ಯವ್ಯಕ್ತಿಯೊಬ್ಬರಿಗೆ  ಭಾರತ ರತ್ನ ಪ್ರಶಸ್ತಿ  ನೀಡಿದ್ದನ್ನು ಪ್ರಶ್ನಿಸಿದ್ದಕ್ಕೆ  ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಪ್ರಕರಣ ದಾಖಲಾಗಿದೆ.


ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ಅಸ್ಸಾಂನ ಖ್ಯಾತ ಗಾಯಕ ಭೂಪೇನ್ ಹಝಾರಿಕಾ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದನ್ನು  ಪ್ರಶ್ನಿಸಿದ್ದರು. ಇದು ಅಸ್ಸಾಂ ಜನತೆಯ ಭಾವನೆಗಳಿಗೆ ದಕ್ಕೆ ತರುತ್ತಿದೆ ಎಂದು ಆರೋಪಿಸಿ ಆರ್ ಟಿಐ ಕಾರ್ಯಕರ್ತ ರಾಜು ಮಹಾಂತ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ದೂರು ದಾಖಲಿಸಿದ್ದಾರೆ.


‘ಕವಿ, ಸಾಹಿತಿ, ಗಾಯಕ ಹಾಗೂ ಸಂಗಿತ ಸಂಯೋಜಕರಾಗಿರುವ ಹಜಾರಿಕರವರು ಕಲಾ ವಿಭಾಗಕ್ಕೆ ನೀಡಿದ ಕೊಡುಗೆ ಅಪಾರವಾದದ್ದು, ಅವರ ಬಗ್ಗೆ ಎಲ್ಲರಲ್ಲೂ ಹೆಮ್ಮೆಯಿದೆ. ಆದರೆ ಅವರನ್ನು ಕೇವಲವಾಗಿ ನೋಡಿದ ಮಲ್ಲಿಕಾರ್ಜುನ ಖರ್ಗೆ ಕೂಡಲೇ ಕ್ಷಮೆ ಕೇಳಬೇಕು’ ಎಂದು ಅವರು ಆಗ್ರಹಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ಪಬ್‌ ದುರಂತ, ಮಾಲೀಕರ ವಿರುದ್ಧ ಕ್ರಮಕ್ಕೆ ಪ್ರತ್ಯಕ್ಷದರ್ಶಿಗಳು ಒತ್ತಾಯ

ಜನೌಷಧಿ ಕೇಂದ್ರ ಸ್ಥಗಿತ ರದ್ದುಗೊಳಿಸಿದ ಕೋರ್ಟ್ ನಿರ್ಧಾರದ ಬಗ್ಗೆ ವಿಜಯೇಂದ್ರ ಹೇಳಿದ್ದೇನು

ಬಾಯಿ ಮುಚ್ಚಿಸಿದ್ದರು ಮತ್ತೇ ತಂದೆಯ ಪರ ಬ್ಯಾಟ್ ಬೀಸಿದ ಯತೀಂದ್ರ ಸಿದ್ದರಾಮಯ್ಯ

ಅಮಿತ್ ಶಾ ಕೈಗಳು ನಡುಗುತ್ತಿದ್ದವು: ರಾಹುಲ್ ಗಾಂಧಿ ಕಿಡಿ

ಅತ್ಯಾಚಾರ ಅಪರಾಧಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ಹಿನ್ನಡೆ

ಮುಂದಿನ ಸುದ್ದಿ
Show comments