Publish Date: Thu, 24 Nov 2022 (16:09 IST)
Updated Date: Thu, 24 Nov 2022 (16:16 IST)
ಮತದಾರರ ದತ್ತಾಂಶ ಅಕ್ರಮ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಕ ಚಿಲುಮೆ ಸಂಸ್ಥೆ ವಿರುದ್ದ ಕಾಂಗ್ರೆಸ್ ನಿಯೋಗ ದೂರು ನೀಡಿದೆ.ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುವಕುಮಾರ್ ನೇತೃತ್ವದಲ್ಲಿ ದೂರು ನೀಡಿದ್ದು,ಎಂ ಬಿ ಪಾಟೀಲ್ , ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಕಾಂಗ್ರೆಸ್ ನಿಯೋಗ ದೂರು ಸಲ್ಲಿಕೆ ಮಾಡಿದ್ದಾರೆ.