ಸಿಎಂ ಸಿದ್ಧರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

Webdunia
ಮಂಗಳವಾರ, 20 ಜೂನ್ 2017 (12:26 IST)
ಬೆಂಗಳೂರು: ಜಾಹೀರಾತು ಫಲಕಗಳ ವೆಚ್ಚ ಬಿಬಿಎಂಪಿಗೆ ಪಾವತಿ ಮಾಡದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ನಗರ ಆಯುಕ್ತ ಎನ್.ಆರ್. ರಮೇಶ್ ದೂರು ನೀಡಿದ್ದಾರೆ.

 
ಸಿಎಂ ಸಿದ್ದರಾಮಯ್ಯ ತಮ್ಮ ಪಕ್ಷದ ಹಾಗೂ ಸರ್ಕಾರದ ಯೋಜನೆಗಳಿಗಾಗಿ ನಗರಾದ್ಯಂತ ಜಾಹೀರಾತು ಫಲಕ ಹಾಕಿದ ಬಾಬ್ತು ಬೆಂಗಳೂರು ಮಹಾನಗರ ಪಾಲಿಕೆಗೆ  68.15 ಕೋಟಿ ರೂ. ಪಾವತಿ ಮಾಡಬೇಕಿದೆ.

ಆದರೆ ಇನ್ನೂ ಹಣ ಪಾವತಿ ಬಾಕಿ ಉಳಿಸಿಕೊಂಡಿದ್ದಾರೆಂದು ಸಿಎಂ ವಿರುದ್ಧ ಲೋಕಾಯುಕ್ತರಿಗೆ ರಮೇಶ್ ದೂರು ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಲಕಿಯರ ಶಾಲೆಯ ಮೇಲೆ ಇಸ್ರೇಲಿ-ಯುಎಸ್ ದಾಳಿ, ಸಾವನ್ನಪ್ಪಿದವರ ಸಂಖ್ಯೆ ಕೇಳಿದ್ರೆ ಶಾಕ್‌

ಆಂಧ್ರಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 20 ಸಾವು

ಮೆಜೆಸ್ಟಿಕ್‌ನಿಂದ ಕತ್ರಿಗುಪ್ಪೆಗೆ ₹700, ಆಟೋ ಚಾಲಕರ ಡಿಮ್ಯಾಂಡ್‌ಗೆ ಮಹಿಳೆ ಖಡಕ್ ಕೌಂಟರ್‌, Video

ಇರಾನ್ ಮೇಲೆ ಇಸ್ರೇಲ್, ಯುಎಸ್‌ ದಾಳಿ ಬೆನ್ನಲ್ಲೇ ಟೆಹ್ರಾನ್‌ನಲ್ಲಿರುವ ಭಾರತೀಯರಿಗೆ ಮಾರ್ಗಸೂಚಿ

ರಸ್ತೆಯಲ್ಲಿ ಚೆಲ್ಲಿದ ಮದ್ಯವನ್ನು ನೋಡಕ್ಕಾಗದೆ ಕುಡುಕನೊಬ್ಬ ಏನ್ ಮಾಡಿದ ನೋಡಿ, Video

ಮುಂದಿನ ಸುದ್ದಿ
Show comments