Webdunia - Bharat's app for daily news and videos

Install App

ಸಿದ್ದರಾಮಯ್ಯ ಸೇರಿ 28 ಸಚಿವರ ವಿರುದ್ಧ ಲೋಕಾಯುಕ್ತಕ್ಕೆ ದೂರು

Webdunia
ಗುರುವಾರ, 4 ಮೇ 2017 (17:28 IST)
ಪೊಲೀಸ್ ಅಧಿಕಾರಿಗಳ ಅಕ್ರಮ ವರ್ಗಾವಣೆ ಆರೋಪದಡಿ ಸಿಎಂ ಸೇರಿ 28 ಸಚಿವರ ವಿರುದ್ಧ ಲೋಕಾಯುಕ್ತರಿಗೆ ದೂರು ನೀಡಲಾಗಿದೆ. ಪೊಲೀಸ್ ಮಹಾಸಭಾದ ಅಧ್ಯಕ್ಷ. ವಿ. ಶಶಿಧರ್, ಹೈಕೋರ್ಟ್ ಸೂಚನೆ ಮೇರೆಗೆ ಲೋಕಾಯುಕ್ತರಿಗೆ ದೂರು ನೀಡಿದ್ದಾರೆ.
 

ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ದೂರುದಾರ ವಿ. ಶಶಿಧರ್ ಹೈಕೋರ್ಟ್`ನಲ್ಲಿ ದೂರು ದಾಖಲಿಸಿದ್ದರು. ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಸುಪ್ರೀಂಕೋರ್ಟ್ ಆದೇಶ ಉಲ್ಲಂಘನೆಯಾಗಿದೆ ಎಂದು ವಾದಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಲೋಕಾಯುಕ್ತಕ್ಕೆ ದೂರು ನೀಡುವಂತೆ ಆದೇಶಿಸಿತ್ತು.

 ಕಳೆದ ಡಿಸೆಂಬರ್`ನಲ್ಲಿ ನಡೆದ ವರ್ಗಾವಣೆಯಲ್ಲಿ 41 ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿತ್ತು. ವರ್ಗಾವಣೆ ಕಾಯ್ದೆಗೆ ಸುಪ್ರೀಂಕೋರ್ಟ್ ಆದೇಶದನ್ವಯ ತಿದ್ದುಪಡಿಯಾಗಿದ್ದು, ಪೊಲೀಸ್ ಎಸ್ಟಾಬ್ಲೀಶ್ ಮೆಂಟ್ ಬೀರ್ಡ್ ಮೂಲಕ ವರ್ಗಾವಣೆ ಆಗಬೇಕಿತ್ತು. ಸಚಿವರ ಹಸ್ತಕ್ಷೇಪದಿಂದ ಕಾಯ್ದೆ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments