Select Your Language

Notifications

webdunia
webdunia
webdunia
webdunia

ಬಿ ಎಸ್ ಯಡಿಯೂರಪ್ಪ ವಿರುದ್ಧ ಅಧಿಕಾರ ದುರ್ಬಳಕೆ ದೂರು

Crime
ಬಿ.ಎಸ್ ಯಡಿಯೂರಪ್ಪ ಅವರು ಸಿಎಂ ಆಗಿದ್ದ ವೇಳೆ ನಿಯಮಗಳನ್ನು ಗಾಳಿಗೆ ತೂರಿ ಖಾಸಗಿ ಸಂಸ್ಥೆಗೆ ಜಮೀನು ಮಂಜೂರು ಮಾಡಿದ್ದಾರಂತೆ. ಅಪರ ಮುಖ್ಯ ಕಾರ್ಯದರ್ಶಿ ಪ್ರತಿ ಎಕರೆಗೆ 1.61 ಕೋಟಿ ದರ ನಿಗದಿ ಪಡಿಸಿತ್ತು. ಆದ್ರೆ ಬಿ.ಎಸ್​ ಯಡಿಯೂರಪ್ಪ, ಖಾಸಗಿ ವಿ‌ವಿ ಸ್ಥಾಪಿಸಲು 116.16 ಎಕರೆ ಜಾಗವನ್ನ 50 ಕೋಟಿಗೆ ಮಂಜೂರು ಮಾಡಿದ್ದಾರೆ. ಯಡಿಯೂರಪ್ಪ ನಿಗದಿ ಪಡಿಸಿರುವ ಮಾರ್ಗಸೂಚಿ ದರದಂತೆ 186.76 ಕೋಟಿಗೆ ನೀಡದೆ ಕೇವಲ 50 ಕೋಟಿಗೆ ಮಂಜೂರು ಮಾಡಿದ್ದಾರೆ ಈ ತನಿಖೆಯಾಗ್ಬೇಕು ಎಂದು ದೂರಿನಲ್ಲಿ ದೂರುದಾರರು ಆಗ್ರಹಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೇಬಿ ಟ್ಯಾಂಕ್ ಬಳಸಿ ಪೆಟ್ರೋಲ್ ಕಳ್ಳತನ ಸಚಿವ ಉಮೇಶ್ ಕತ್ತಿ ಗರಂ