Daily Horoscope
✕

ಸದ್ಗುರು ವಿರುದ್ಧ ಅರಣ್ಯಾಧಿಕಾರಿಗೆ ದೂರು?

Webdunia
ಭಾನುವಾರ, 16 ಅಕ್ಟೋಬರ್ 2022 (09:52 IST)
ಚಿಕ್ಕಬಳ್ಳಾಪುರ : ಜೀವಂತ ಹಾವು ಕೈಯಲ್ಲಿ ಹಿಡಿದು ಪ್ರದರ್ಶನ ಮಾಡಿದ ಹಿನ್ನೆಲೆಯಲ್ಲಿ ಇಶಾ ಫೌಂಡೇಶನ್ ಸಂಸ್ಥಾಪಕ ಜಗ್ಗಿ ವಾಸುದೇವ್ ವಿರುದ್ಧ ಅರಣ್ಯಾಧಿಕಾರಿಗೆ ದೂರು ನೀಡಲಾಗಿದೆ.

ಇತ್ತೀಚೆಗೆ ನಡೆದ ನಾಗಮಂಟಪ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಜಗ್ಗಿ ವಾಸುದೇವ್ ಅವರು ಜೀವಂತ ಹಾವನ್ನು ಹಿಡಿದು ಸಾರ್ವಜನಿಕವಾಗಿ ಪ್ರದರ್ಶನ ಮಾಡಿದ್ದರು.

ಈ ಚಿತ್ರ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದು ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳುವಂತೆ ಎಸ್ಪಿಸಿಎ ಸಂಸ್ಥೆ ಸದಸ್ಯ ಹಾಗೂ ಉರಗರಕ್ಷಕ ಪೃಥ್ವಿರಾಜ್ ಚಿಕ್ಕಬಳ್ಳಾಪುರ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಅವರಿಗೆ ದೂರು ನೀಡಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ನಬ್ ಸೈಕ್ಲೋನ್ ಗೂ ಜಗ್ಗಲಿಲ್ಲ: ಪುರಿ ಜಗನ್ನಾಥ ಸ್ವಾಮಿ ಗೋಪುರದಲ್ಲಿ ನಡೆದ ವಿಸ್ಮಯಕ್ಕೆ ಭಕ್ತರು ಶಾಕ್ Video

ಐಫೋನ್ ಕಾಲದಲ್ಲೂ ಕೀ ಪ್ಯಾಡ್ ಫೋನ್ ನೋಡಿ ಬಡ ಹೆಣ್ಣು ಮಗಳ ಕಣ್ಣಲ್ಲಿ ಖುಷಿ ನೋಡಿ Video

ನೀವು ಆರಂಭ ಮಾಡಿದ್ದೀರಿ, ನಾನು ಮುಗಿಸುತ್ತೇನೆ: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ಕಾರಿನ ಪಾರ್ಕಿಂಗ್ ಸೆನ್ಸಾರ್ ಸದ್ದಿಗೆ ರೊಚ್ಚಿಗೆದ್ದ ವ್ಯಕ್ತಿ: ನೆರೆಮನೆಯಾಕೆಯ ಕಾರಿಗೆ ಬೆಂಕಿ ಹಚ್ಚಿ ವಿಡಿಯೋ ತೆಗೆಯುತ್ತಾ ನಿಂತ Video

ಕರ್ವ ಚೌತ್ ದಿನ ಪತಿಗೆ ಪೂಜೆ ಮಾಡಿ ಪ್ರಿಯಕರನ ಜೊತೆ ರಾಸಲೀಲೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ Video

ಮುಂದಿನ ಸುದ್ದಿ
Show comments