Daily Horoscope
✕

ಕಾಂಗ್ರೆಸ್ಸಿನೊಳಗಿನ ಕಾಮ್ರೇಡ್ ಸಿದ್ದರಾಮಯ್ಯ- ಪ್ರತಾಪ್ ಸಿಂಹ

Webdunia
ಗುರುವಾರ, 8 ಫೆಬ್ರವರಿ 2018 (21:15 IST)

ಮಠಗಳ ನಿಯಂತ್ರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಹೊರಡಿಸಿದ ಸುತ್ತೋಲೆ ಬಗ್ಗೆ ಕಿಡಿಕಾರಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ಸಿನೊಳಗಿನ ಕಾಮ್ರೇಡ್ ಎಂದು ಟೀಕಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ನಡವಳಿಕೆ ಹಾಗೂ ಸರ್ಕಾರದ ಧೋರಣೆ ನೋಡಿದರೆ ಕಾಂಗ್ರೆಸ್ ಪಕ್ಷದೊಳಗಿನ ಕಾಮ್ರೇಡ್ ಆಗಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಸರ್ಕಾರ ಹಾಗೂ ಸಿದ್ದರಾಮಯ್ಯ ಅವರ ಧೋರಣೆಯಿಂದ ರಾಜ್ಯದಲ್ಲಿ ಹಿಂದೂಗಳ ಕೊಲೆ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಸರ್ಕಾರವನ್ನು ಬುಡ ಸಮೇತ ಕಿತ್ತು ಹಾಕಲು ತೀರ್ಮಾನ ಮಾಡಿದ್ದೇವೆ: ವಿಜಯೇಂದ್ರ

ವೋಟ್ ಚೋರಿ ಎನ್ನುತ್ತಿರುವ ಕಾಂಗ್ರೆಸ್ಸಿಗರಿಗೆ ವಿಧಾನಪರಿಷತ್ ಚುನಾವಣೆ ಫಲಿತಾಂಶ ತಕ್ಕ ಉತ್ತರ ನೀಡಿದೆ: ವಿಜಯೇಂದ್ರ

ಇಯರ್ ಫೋನ್ ಹಾಕಿ ರೈಲ್ವೇ ಹಳಿ ಮೇಲೆ ದಾಟುತ್ತಿದ್ದ ವ್ಯಕ್ತಿ: ಮುಂದಾಗಿದ್ದು ಭೀಕರ ದುರಂತ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ Video

ಭಲೇ ನಾಟಕ…ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಕ್ಕೆ ರಸ್ತೆಯಲ್ಲಿ ಉರುಳಾಡಿ ನಾಟಕ ಮಾಡಿದ ಪೊಲೀಸಪ್ಪ Video

ಸೈಕ್ಲೋನ್ ಅರ್ನಬ್ ರೌದ್ರ ರೂಪ: ಕಾರಿನ ಮೇಲೆಯೇ ಬಂತು ರಕ್ಕಸ ಅಲೆಗಳು, ಭೀಕರ Video

ಮುಂದಿನ ಸುದ್ದಿ
Show comments