Select Your Language

Notifications

webdunia
webdunia
webdunia
webdunia

ಅಕ್ಕಿ ಬದಲು ಹಣ ನೀಡುವ ಸರ್ಕಾರದ ನಿರ್ಧಾರಕ್ಕೆ ಖಂಡನೆ

ಅಕ್ಕಿ ಬದಲು ಹಣ ನೀಡುವ ಸರ್ಕಾರದ ನಿರ್ಧಾರಕ್ಕೆ ಖಂಡನೆ
ಬೆಂಗಳೂರು , ಸೋಮವಾರ, 3 ಜುಲೈ 2023 (12:54 IST)
ಬೆಂಗಳೂರು : ಅನ್ನಭಾಗ್ಯ ಯೋಜನೆಯ ಅಕ್ಕಿ ಬದಲು ಹಣ ಕೊಡುವ ಕಾಂಗ್ರೆಸ್ ಸರ್ಕರದ ನಿರ್ಧಾರಕ್ಕೆ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಖಂಡನೆ ವ್ಯಕ್ತಪಡಿಸಿದ್ದಾರೆ.
 
ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ವಚನ ಭ್ರಷ್ಟ ಸರ್ಕಾರವಾಗಿದೆ. ಅಕ್ಕಿ ಕೊಡದೆ ಪರದಾಡುವ ಪರಿಸ್ಥಿತಿ ಉಂಟಾಗಿದೆ ಎಂದು ಆಕ್ರೋಶ ಹೊರಹಾಕಿದ್ರು.

ಹಣ ಏನು ತಿನ್ನೋಕೆ ಆಗುತ್ತಾ ಅಂತಾ ಈ ಹಿಂದೆ ಸಿದ್ದರಾಮಯ್ಯ ಹೇಳಿದ್ರು. ನಿಮಗೆ ಶಕ್ತಿ ಇದ್ರೆ 10 ಅಕ್ಕಿ ಕೊಡಬೇಕು. ಹಣ ಹಾಕುವ ಡೋಂಗಿ ರಾಜಕಾರಣ ಸರಿಯಲ್ಲ. ಇದನ್ನು ನಾವು ಖಂಡಿಸುತ್ತೇವೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಾರ್ವಕಾಲಿಕ ಎತ್ತರಕ್ಕೆ ಜಿಗಿದ ಸೆನ್ಸೆಕ್ಸ್, ನಿಫ್ಟಿ, ದಾಖಲೆ ಸೃಷ್ಟಿ