ವಾಜಪೇಯಿಗೆ ನಮನ: ಅರ್ಧಕ್ಕೆ ಹಾರಿದ ಬಿಜೆಪಿ ಧ್ವಜ

Webdunia
ಶುಕ್ರವಾರ, 17 ಆಗಸ್ಟ್ 2018 (15:11 IST)
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಗಲಿದ ನಂತರ ದೇಶದೆಲ್ಲೆಡೆ ಸಂತಾಪ ವ್ಯಕ್ತವಾಗುತ್ತಿದೆ. ಗಡಿ ಜಿಲ್ಲೆಯಾಗಿರುವ ಬೀದರ್ ನಲ್ಲೂ ಕೂಡ ಜಿಲ್ಲೆಯ ಬಿಜೆಪಿ ಪಕ್ಷದ ಕಚೇರಿ ಮೇಲೆ ಪಕ್ಷದ ಭಾವುಟ ಅರ್ಧಕ್ಕೆ ಹಾರಿಸಿ ಸಂತಾಪ ಸೂಚಿಸಲಾಯಿತು.

ಈ ವೇಳೆ ಪಕ್ಷದ ಕಚೇರಿಯಲ್ಲಿ ಜಿಲ್ಲೆಯ ಬಿಜೆಪಿ ಮುಖಂಡರಾದ ಸಂಸದ ಭಗವಂತ ಖೂಬಾ, ಎಮ್ ಎಲ್ ಸಿ ರಘುನಾಥ ಮಲ್ಕಾಪುರೆ, ಬಿಜೆಪಿ ಜಿಲ್ಲಾಧ್ಯಕ್ಷ ಶೈಲೆಂದ್ರ ಬೆಲ್ದಾಳೆ, ಬಾಬುವಾಲಿ ಇತರೆ ಬಿಜೆಪಿ ಕಾರ್ಯಕರ್ತರು ಅಟಲ್  ಜೀ  ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಅಗಲಿದ ಹಿರಿಯ ನಾಯಕನ ಗುಣಗಾನ ಮಾಡಿ, ಅವರ ಸೇವೆ ಸ್ಮರಿಸಿದರು. ಮಾಜಿ ಪ್ರಧಾನಿ ಹಾಗೂ ಭಾರತ ರತ್ನ ವಾಜಪೇಯಿ ಅವರ ಅಗಲಿಕೆಗೆ ಸಂತಾಪ ಸೂಚಿಸಿದರು.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉರಿಸೋದು ಅಂದ್ರೆ ಇದು... ಊಟದ ಮೆನುವಿನಲ್ಲಿ ಪಾಕಿಸ್ತಾನವನ್ನು ಹುರಿದು ಮುಕ್ಕಿದ ಭಾರತೀಯ ಸೇನೆ

ಐಪಿಎಸ್‌ ಅಧಿಕಾರಿ ವೈ.ಪೂರನ್‌ ಕುಮಾರ್‌ ಆತ್ಮಹತ್ಯೆಯ ಕಾರಣ ಬಹಿರಂಗಪಡಿಸಿದ ಪತ್ನಿ ಅಮ್ನೀತ್‌

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಗರ್ಭಿಣಿಯರು ಮಲಬದ್ಧತೆಯಾದರೆ ಏನು ಮಾಡಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments