Daily Horoscope
✕

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

Sampriya
ಭಾನುವಾರ, 1 ಮಾರ್ಚ್ 2026 (18:30 IST)
ಶಿವಮೊಗ್ಗ:  ಸಿಎಂ ಸಿದ್ದರಾಮಯ್ಯ ಅವರು, ಇರಾನ್ ನ ಪರಮೋಚ್ಛ ನಾಯಕ ಆಯತೊಲ್ಲಾ ಖಮೇನಿ ಹತ್ಯೆಯನ್ನು ಖಂಡಿಸಿದ್ದಾರೆ. ಅದಲ್ಲದೆ  ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ದ್ವಂದ ನೀತಿಯ ವಿರುದ್ಧ ಕಿಡಿಕಾರಿದ್ದಾರೆ.

ಊರಗಡೂರಿನಲ್ಲಿ ಕೊಲೆಯಾದ ಬಾಲಕನ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಖಮೇನಿ ಸಾವಿನ ಹಿನ್ನೆಲೆಯಲ್ಲಿ ಅವರ ಆತ್ಮಕ್ಕೆ ಶಾಂತಿಯನ್ನು ಕೋರಿದ್ದಾರೆ. 

ಖಮೇನಿ ಸಾವು ಖಂಡನೀಯವಾದದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಂದೆಡೆ ಶಾಂತಿ ಮಂತ್ರ ಹೇಳುತ್ತಾ ಮತ್ತೊಂದೆಡೆ ಯುದ್ಧ ಮಾಡುತ್ತಿದ್ದಾರೆ. ಹೀಗೆ ದ್ವಂದ ನೀತಿ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು. 

ಇರಾನ್ ಮೇಲೆ ಯುದ್ಧ ಆರಂಭವಾದ ಹಿನ್ನಲೆಯಲ್ಲಿ ರಾಜ್ಯದ ಕನ್ನಡಿಗರು ಸಿಲುಕಿಕೊಂಡಿದ್ಥಾರೆ. ಇನ್ನೂ ಕನ್ನಡಿಗರ ರಕ್ಷಣೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಕುರಿತು ವಿಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಟೀಕೆ ಮಾಡುವುದೇ ವಿಪಕ್ಷ ಗಳ ಕೆಲಸ ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಐತಿಹಾಸಿಕ ಕ್ಷಣ.. ಕೊನೆಗೂ ತಿರುಪ್ಪರಂಕುಂದ್ರಂನಲ್ಲಿ ಬೆಳಗಿದ ಕಾರ್ತಿಕ ದೀಪ: ಅಪರೂಪದ ಕ್ಷಣದ ವಿಡಿಯೋ ಇಲ್ಲಿದೆ Video

ದೇವಸ್ಥಾನಗಳನ್ನು ನಿರ್ಮಿಸುವ ಬದಲು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಬೇಕು: ಬಿಕೆ ಹರಿಪ್ರಸಾದ್

ಕೇಂದ್ರದ ಪರಿಷ್ಕೃತ ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಡಿಎಂಕೆ ಬೆಂಬಲ: ಕಾಂಗ್ರೆಸ್‌ಗೆ ಭಾರಿ ಹಿನ್ನಡೆಯೇ

ಗ್ರಾಹಕರಿಗೆ ಕೊಂಚ ಸಮಾಧಾನ: ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿ ದರ ವಿವರ

ತಿರುಪ್ಪರಂಕುಂದ್ರಂನಲ್ಲಿ ಕಾರ್ತಿಕ ದೀಪ ಬೆಳಗಲು ಸುಪ್ರೀಂಕೋರ್ಟ್ ನಲ್ಲಿ ವಾದಿಸಿದ ವಕೀಲರು ಇವರೇ ನೋಡಿ

ಮುಂದಿನ ಸುದ್ದಿ
Show comments