Daily Horoscope

Select Your Language

Notifications

webdunia
webdunia
webdunia
webdunia

ಬಿಜೆಪಿ ಕಾರ್ಯಕರ್ತರ ವರ್ತನೆ ಖಂಡಿಸಿ ಕಾಂಗ್ರೆಸ್ ಧರಣಿ

congress
ಬೆಂಗಳೂರು-ಅಸ್ಸಾಂನಲ್ಲಿ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ದಾಳಿ ಯತ್ನದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರ ವರ್ತನೆ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಗಿದೆ.ಬೆಂಗಳೂರು ಜಿಲ್ಲಾ ಸಮಿತಿಗಳ‌ ನೇತೃತ್ವದಲ್ಲಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕೈಪಡೆ ಪ್ರತಿಭಟನೆ ಮಾಡಿದೆ.ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್,  ಪರಿಷತ್ ಸದಸ್ಯ ಯುಬಿ ವೆಂಕಟೇಶ್, ಆರ್ ವಿ ದೇವರಾಜ ಸೇರಿದಂತೆ ಇತರೆ‌‌ ಮುಖಂಡರು ಉಪಸ್ಥಿತರಿದ್ದರು.
 

Share this Story:

Follow Webdunia kannada

ಮುಂದಿನ ಸುದ್ದಿ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆ