Webdunia - Bharat's app for daily news and videos

Install App

ಸಾರ್ವಜನಿಕ ಗಣೇಶೋತ್ಸವಕ್ಕೆ ರಾಜ್ಯ ಸರಕಾರ ಷರತ್ತುಬದ್ಧ ಅನುಮತಿ

Webdunia
ಭಾನುವಾರ, 5 ಸೆಪ್ಟಂಬರ್ 2021 (14:02 IST)
ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ರಾಜ್ಯ ಸರಕಾರ ಷರತ್ತುಬದ್ಧ ಅನುಮತಿ ನೀಡಿದೆ. ಈ ಮೂಲಕ ಗಣೇಶ ಭಕ್ತರಿಗೆ ಸಿಹಿಸುದ್ದಿ ನೀಡಿದೆ.
ಮುಖ್ಯಮಂತ್ರಿ ಬಸವರಾಜ
ಬೊಮ್ಮಾಯಿ ನೇತೃತ್ವದಲ್ಲಿ ಭಾನುವಾರ ನಡೆದ ತಜ್ಱರ ಸಮಿತಿ ಸಭೆಯಲ್ಲಿ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಲು ನಿರ್ಧರಿಸಲಾಗಿದ್ದು, ಗಣೇಶ ಹಬ್ಬದ ವೇಳೆ ಆರ್ಕೆಸ್ಟ್ರಾ, ಸಂಗೀತ ಕಾರ್ಯಕ್ರಮ ಸೇರಿದಂತೆ ಯಾವುದೇ ರೀತಿಯ ಮನರಂಜನಾ ಕಾರ್ಯಕ್ರಮ ನಡೆಸದಂತೆ ಷರತ್ತು ವಿಧಿಸಲಾಗಿದೆ.
ನಿಗದಿತ ಸ್ಥಳಗಳಲ್ಲಿ ಮಾತ್ರ ಗಣೇಶ ವಿಸರ್ಜನೆ ಮಾಡಬೇಕು. ಗಣೇಶೋತ್ಸವದ ಮೆರವಣಿಗೆ ಮಾಡುವಂತಿಲ್ಲ. 3 ದಿನ ಮಾತ್ರ ಹಬ್ಬವನ್ನು ಆಚರಿಸಬೇಕು ಎಂದು ಷರತ್ತು ವಿಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಈಗ ಸುಜಾತ ಭಟ್ ಗೆ ನೋ ಎಂಟ್ರಿ

ಮೈಸೂರು ದಸರಾ ಸುತ್ತಲಿನ ಬೆಳವಣಿಗೆ ಬೇಸರ ತಂದಿದೆ: ಪ್ರಮೋದಾದೇವಿ ಒಡೆಯರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯದ ಪರೀಕ್ಷೆ ನಡೆಸಲು ಇದೊಂದು ಸಿಂಪಲ್ ಟ್ರಿಕ್ಸ್ ಸಾಕು

ಮುಂದಿನ ಸುದ್ದಿ
Show comments