Select Your Language

Notifications

webdunia
webdunia
webdunia
webdunia

ಮುರುಘಾ ಶ್ರೀಗಳಿಗೆ ಷರತ್ತು ಬದ್ಧ ಜಾಮೀನು

Muruga Shri
ಮುರುಘಾಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಶ್ರೀಗಳಿಗೆ ಏಳು ಷರತ್ತನ್ನು ಮೇಲೆ ಜಾಮೀನು ನೀಡಿದ್ದು ಅದರಂತೆ ಮುರುಘಾ ಶ್ರೀಗಳು ತಮ್ಮ ಪಾಸ್ ಪೋರ್ಟ್ ಅನ್ನು ಕೋರ್ಟ್ ವಶಕ್ಕೆ ನೀಡಬೇಕಿದೆ.

ಇನ್ನು ಚಿತ್ರದುರ್ಗಕ್ಕೆ ಹೋಗದಂತೆ ಷರತ್ತು ವಿಧಿಸಿ 2 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತದ ಇಬ್ಬರ ಶ್ಯೂರಿಟಿಯ ಮೇಲೆ ಮುರುಘಾಶ್ರೀ ಗೆ  ಜಾಮೀನು ನೀಡಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಗನ್‌ಮ್ಯಾನ್‌ನಿಂದ ಶೂ ಹಾಕಿಸಿಕೊಂಡ ಸಚಿವ