Webdunia - Bharat's app for daily news and videos

Install App

ಶ್ರೀಗಳ ಅಗಲಿಕೆಗೆ ರಾಜಕೀಯ ಗಣ್ಯರಿಂದ ಸಂತಾಪ

Webdunia
ಭಾನುವಾರ, 29 ಡಿಸೆಂಬರ್ 2019 (11:05 IST)
ಬೆಂಗಳೂರು : ಪೇಜಾವರ ಶ್ರೀಗಳು ವಿಧಿವಶರಾದ ಹಿನ್ನಲೆಯಲ್ಲಿ  ಶ್ರೀಗಳ ಅಗಲಿಕೆಗೆ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.



ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದು 8 ದಿನಗಳ ಕಾಲ ಚಿಕಿತ್ಸೆ ನೀಡಲಾಗಿತ್ತು. ಆದರೆ ನಿನ್ನೆ ಶ್ರೀಗಳನ್ನು ಮಠಕ್ಕೆ ಕರೆತಂದು ಅಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ  ಅವರು ಕೊನೆಯುಸಿರೆಳೆದಿದ್ದಾರೆ.


ಶ್ರೀಗಳ ಅಗಲಿಕೆಗೆ ರಾಜಕೀಯ ಗಣ್ಯರಾದ ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ, ಗೃಹ ಸಚನ ಬೊಮ್ಮಾಯಿ, ಕೆಎಸ್ ಈಸ್ವರಪ್ಪ, ಶೋಭಾ ಕರಂದ್ಲಾಜೆ, ರಘುಪತಿ ಭಟ್, ಸದಾನಂದ ಗೌಡ, ಕೇಂದ್ರ ಸಚಿವ ಅಮಿತ್ ಶಾ, ಡಿಸಿಎಂ ಲಕ್ಷ್ಮಣ್ ಸವದಿ, ಶ್ರೀರಾಮುಲು, ಮುಂತಾದವರು ಸಂತಾಪ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಸಿಎನ್ ಮಂಜುನಾಥ್ ಪ್ರಕಾರ ಮೊಬೈಲ್ ಎಲ್ಲಿ ಇಟ್ಟುಕೊಂಡರೆ ಆರೋಗ್ಯಕ್ಕೆ ಉತ್ತಮ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಮುಂದಿನ ಸುದ್ದಿ
Show comments