Webdunia - Bharat's app for daily news and videos

Install App

ಮೃತ ಅಭಿಮಾನಿ ಕುಟುಂಬಕ್ಕೆ ಸಿದ್ದು ಸಾಂತ್ವನ..!

Webdunia
ಸೋಮವಾರ, 8 ಆಗಸ್ಟ್ 2022 (16:47 IST)
ಮೈಸೂರಿನಲ್ಲಿನ ಅಭಿಮಾನಿ ಫಸಿಯುದ್ದಿನ್ ನಿವಾಸಕ್ಕೆ ಮಾಜಿ ಸಿಎಂ‌ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಹಡಗನಹಳ್ಳಿಯ ನಿವಾಸಿಯಾಗಿದ್ದ ಉದ್ದಿನ್​, ಸಿದ್ದರಾಮಯ್ಯರ ಅಭಿಮಾನಿಯಾಗಿದ್ದ. ಅಪಘಾತದ ವಿಷಯ ತಿಳಿದ ಸಿದ್ದರಾಮಯ್ಯ ತನ್ನ ಅಭಿಮಾನಿ ಮನೆಗೆ ಭೇಟಿ ನೀಡಿ, ಉದ್ದಿನ್​ ಕುಟುಂಬಸ್ಥರಿಗೆ​​ ಸಾಂತ್ವನ ಹೇಳಿದ್ರು. ನಂತರ ಉದ್ದಿನ್​​ ಪೋಷಕರಿಗೆ 2 ಲಕ್ಷ ನೆರವು ನೀಡಿದ್ದಾರೆ. ಇನ್ನು, ಶಾಸಕ ಜಮೀರ್ ಆಗಮಿಸಿ 5 ಲಕ್ಷ ಪರಿಹಾರ ನೀಡುವ ಭರವಸೆಯನ್ನು ನೀಡಿ, ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸುತ್ತೇವೆ ಎಂದು ತಿಳಿಸಿದ್ರು.. ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವದಲ್ಲಿ ಲಕ್ಷಾಂತರ ಮಂದಿ ಸಿದ್ದರಾಮಯ್ಯ ಅಭಿಮಾನಿಗಳು ಭಾಗವಹಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments