Daily Horoscope
✕

ಆಧಾರ್‌ ಕಾರ್ಡ್ ಕೇಳಿದ್ದಕ್ಕೆ ಕಂಡಕ್ಟರ್​​​ಗೆ ಥಳಿತ

Webdunia
ಮಂಗಳವಾರ, 26 ಸೆಪ್ಟಂಬರ್ 2023 (13:20 IST)
ಶಕ್ತಿ ಯೋಜನೆ ಅಡಿಯಲ್ಲಿ ಟಿಕೆಟ್‌ ನೀಡಲು ಆಧಾರ್‌ ಕಾರ್ಡ್ ಕೇಳಿದ್ದಕ್ಕೆ ಕಂಡಕ್ಟರ್​​​ಗೆ ಥಳಿಸಿರುವ ಘಟನೆ ಯಾದಗಿರಿಯ ಹತ್ತಿಕುಣಿ ಗ್ರಾಮದಲ್ಲಿ ನಡೆದಿದೆ.. ಬಸ್​​​​ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಆಧಾರ್ ಕಾರ್ಡ್ ತೋರಿಸಿ ಅಂದಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ ಮಾಡಲಾಗಿದೆ.. ಹಲ್ಲೆಗೊಳಗಾದ ಕಂಡಕ್ಟರ್ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಪ್ರಕರಣ ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಯೋ ಪ್ಲಾಟ್‌ಫಾರ್ಮ್ಸ್ ಐಪಿಒ ದಿನಾಂಕ ಮತ್ತು ಬೆಲೆ ಪ್ರಕಟ: ಷೇರು ಬೆಲೆ ನಿಗದಿ

ರಸ್ತೆ ಬದಿ ಸ್ಕೂಟಿಯಲ್ಲಿ ಕೂತಿದ್ದ ಅಪ್ರಾಪ್ತೆಯ ತಬ್ಬಿ ಇದೆಂಥಾ ಅಸಭ್ಯ ವರ್ತನೆ: ಶಾಕಿಂಗ್ Video

ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ಪ್ರಮಾಣವಚನ

ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೊಠಡಿಯಲ್ಲೇ ಮದ್ಯದ ಪಾರ್ಟಿ: Viral video

ದೆಹಲಿಯಲ್ಲಿ ಇಂದು ಸಿಜೆಪಿ ತಿರಂಗಾ ಮಾರ್ಚ್: ಕಾನಾಟ್ ಪ್ಲೇಸ್ ಸೆಂಟ್ರಲ್ ಪಾರ್ಕ್ ಬಂದ್, ಬಿಗಿ ಪೊಲೀಸ್ ಭದ್ರತೆ

ಮುಂದಿನ ಸುದ್ದಿ
Show comments