ಮತದಾನ ವೇಳೆ ಕೈ-ಕಮಲ ಕಾರ್ಯಕರ್ತರ ನಡುವೆ ವಾಗ್ವಾದ

Webdunia
ಭಾನುವಾರ, 19 ಮೇ 2019 (14:05 IST)
ಚಿಂಚೋಳಿ ಉಪ ಚುನಾವಣೆ ಮತದಾನ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.
ಕೊಡ್ಲಾ ಗ್ರಾಮದಲ್ಲಿ ಕಾಂಗ್ರೆಸ್ ಬಿಜೆಪಿ ವಾಗ್ವಾದ ನಡೆಸಿವೆ.

ಕೊಡ್ಲಾ ಅಗಸಿ ಬಳಿ ಕಾಂಗ್ರೆಸ್ ಅಭ್ಯರ್ಥಿ ಸುಭಾಷ ರಾಠೋಡ ಬಂದಾಗ ಬಿಜೆಪಿ ಪರವಾಗಿ ಘೋಷಣೆ ಹಾಕಿದ್ದಾರೆ ಬಿಜೆಪಿ ಕಾರ್ಯಕರ್ತರು.

ಬಿಜೆಪಿಗೆ ಪ್ರತಿಯಾಗಿ ಕಾಂಗ್ರೆಸ್ ಪರವಾಗಿ ಜೈಘೋಷ ಹಾಕಿದ್ದಾರೆ ಕಾಂಗ್ರೆಸ್ ಕಾರ್ಯಕರ್ತರು. ಕಾಂಗ್ರೆಸ್ ಅಭ್ಯರ್ಥಿ ಸುಭಾಷ ರಾಢೋಡ ಅವರನ್ನು ಬೇರಡೆ ಕಳೆಸಿದರೂ ಘೋಷಣೆ ನಿಲ್ಲಲಿಲ್ಲ. ಎರಡು ಕಡೆಯವರನ್ನು ಸಮಾಧಾನ ಪಡಿಸಲು ಪೊಲೀಸರು ಹರಸಾಹಸ ನಡೆಸಿದ್ರು.

ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದ ಎರಡು ಪಕ್ಷದ ಕಾರ್ಯಕರ್ತರು ಮತ್ತಷ್ಟು ವಾಗ್ವಾದ ಮುಂದುವರಿಸಿದ್ರು.

ಇದರಿಂದ ಸ್ಥಳೀಯ ಅಂಗಡಿಗಳನ್ನು ಮುಚ್ಚಿಸಿದ ಪೊಲೀಸರು, ಗ್ರಾಮದಲ್ಲಿ ನಿರ್ಮಾಣವಾದ ಗೊಂದಲದ ವಾತಾವರಣವನ್ನು ಕಾರ್ಯಕರ್ತರನ್ನು ಚದುರಿಸುವ ಮೂಲಕ ತಿಳಿಗೊಳಿಸಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments