Webdunia - Bharat's app for daily news and videos

Install App

ಶರತ್​ ಬಚ್ಚೇಗೌಡ ವಿರುದ್ಧ ‘ಕನ್ಫೂಸ್​​’ತಂತ್ರ

Webdunia
ಮಂಗಳವಾರ, 25 ಏಪ್ರಿಲ್ 2023 (19:54 IST)
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ವಿರುದ್ಧ ರಾಜಕೀಯ ತಂತ್ರ ಪ್ರಯೋಗಿಸಲಾಗುತ್ತಿದೆ.. ಶರತ್​​​​ ಕುಮಾರ್​​​​​ ಬಚ್ಚೇಗೌಡ ಎಂಬ ಹೆಸರಿನ ವ್ಯಕ್ತಿ ಸಹ ಪಕ್ಷೇತರವಾಗಿ ನಾಮಪತ್ರ ಸಲ್ಲಿಸಿದ್ದು, ಕುಕ್ಕರ್ ಚಿಹ್ನೆ ವಿತರಣೆ ಮಾಡಲಾಗಿದೆ. ಕಳೆದ 2019ರ ಉಪಚುನಾವಣೆಯಲ್ಲಿ ಶರತ್​​ ಬಚ್ಚೇಗೌಡ ಪಕ್ಚೇತರರಾಗಿ ಕುಕ್ಕರ್ ಚಿಹ್ನೆ ಪಡೆದು ಸ್ಪರ್ಧಿಸಿದ್ರು.. ಈ ಬಾರಿ ಮತದಾರರನ್ನು ದಾರಿ ತಪ್ಪಿಸಲು ಶರತ್​​​​ ಕುಮಾರ್​​​​​ ಬಚ್ಚೇಗೌಡ ಹೆಸರಲ್ಲಿ ಪಕ್ಷೇತರ ಅಭ್ಯರ್ಥಿಯನ್ನು ನಿಲ್ಲಿಸಲಾಗಿದೆ ಎನ್ನಲಾಗುತ್ತಿದೆ. ಹೊಸಕೋಟೆಯಲ್ಲಿ ಈಗ ಬಿಜೆಪಿ ಅಭ್ಯರ್ಥಿ, ಸಚಿವ ಎಂಟಿಬಿ ನಾಗರಾಜ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ನಡುವೆ ನೇರ ಪೈಪೋಟಿಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ನರೇಂದ್ರ ಮೋದಿ ಸಲಹೆಯಂತೆ ವಿದೇಶದಲ್ಲಿ ಹೂಡಿಕೆ: ಸತೀಶ ಜಾರಕಿಹೊಳಿಯನ್ನು ಸಮರ್ಥಿಸಿದ ಪ್ರಿಯಾಂಕ್‌ ಖರ್ಗೆ

Video: ಮನೆ ಬಿಟ್ಟು ಪ್ರಿಯಕರನೊಂದಿಗೆ ಓಡಿಹೋದ ಪತ್ನಿ: ಮದುವೆ ಮಾಡಿಸಿ ಪ್ರಬುದ್ಧತೆ ಮೆರೆದ ಪತಿರಾಯ

ಪರಪ್ಪನ ಅಗ್ರಹಾರದಲ್ಲೂ ಹಳೆ ಚಾಳಿ ಮುಂದುವರಿಸಿದ್ದ ಪ್ರಜ್ವಲ್ ರೇವಣ್ಣ: ಪೆನ್ ಡ್ರೈನ್‌ನಲ್ಲಿ ಪತ್ತೆಯಾಯ್ತು ನೂರಾರು ಅಶ್ಲೀಲ ವಿಡಿಯೊ

ಜಾರಕಿಹೊಳಿ ಪರ ವಿಜಯ್ ಮಲ್ಯ ಬ್ಯಾಟಿಂಗ್‌: ಜಾರಿ ನಿರ್ದೇಶನಾಲಯದ ವಿರುದ್ಧ ಕಿಡಿಕಾರಿದ ವಿಲಾಸಿ ಉದ್ಯಮಿ

ಬ್ರಿಕ್ಸ್ ಶೃಂಗಸಭೆಗೂ ಮುನ್ನ ಮಹತ್ವದ ಬೆಳವಣಿಗೆ: ಚೀನಾದಿಂದ ಭಾರತಕ್ಕೆ ನೇರ ವಿಮಾನಯಾನ ಸೇವೆ ಆರಂಭ

ಮುಂದಿನ ಸುದ್ದಿ
Show comments