Daily Horoscope
✕

ಗೊಂದಲಕ್ಕೆ ತೆರೆ ಎಳೆದ ಸಿದ್ದು : ವರುಣಾ ಕ್ಷೇತ್ರದಿಂದ ಸ್ಪರ್ಧೆ

Webdunia
ಶನಿವಾರ, 25 ಮಾರ್ಚ್ 2023 (09:20 IST)
ಬೆಂಗಳೂರು : 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ನಿಂದ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು, ಕೊನೆಗೂ ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾದಿಂದ ಸ್ಪರ್ಧಿಸುವುದು ಖಚಿತವಾಗಿದೆ.

ರಾಜ್ಯ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಈಗಾಗಲೇ ಬಿಡುಗಡೆಗೊಂಡಿದೆ. ಈ ಮೊದಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸಲು ಭರ್ಜರಿ ಸಿದ್ಧತೆ ನಡೆಸಿದ್ದರು. ಆದರೆ ಹೈಕಮಾಂಡ್ ನಾಯಕರ ಸೂಚನೆ ಬೆನ್ನಲ್ಲೇ ಕೋಲಾರ ಸ್ಪರ್ಧೆಯಿಂದ ಹಿಂದೆ ಸರಿದಿದ್ದು, ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎನ್ನುವುದು ಗೊಂದಲಕ್ಕೀಡಾಗಿತ್ತು. 

ಆದರೆ ಇದೀಗ ಕಾಂಗ್ರೆಸ್ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸಿದ್ದರಾಮಯ್ಯ ಅವರ ಹೆಸರಿದ್ದು, ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಅದೇ ರೀತಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ವರುಣಾ  ಟಿಕೆಟ್ಯಿಲ್ಲದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments