ಬೈ ಎಲೆಕ್ಷನ್ ಗೆಲುವಿನ ರೂವಾರಿ ಡಿಕೆಶಿಗೆ ಅಭಿನಂದನೆ

Webdunia
ಬುಧವಾರ, 12 ಜೂನ್ 2019 (19:11 IST)
ರಾಜ್ಯದ ಗಮನ ಸೆಳೆದಿದ್ದ ಬೈ ಎಲೆಕ್ಷನ್ ನಲ್ಲಿ ಗೆಲುವಿನ ನಗೆ ಬೀರಲು ಕಾರಣರಾದ ಸಚಿವ ಡಿಕೆ ಶಿವಕುಮಾರ್ ಗೆ ಅಭಿನಂದನೆಗಳ ಮಹಾಪೂರ ಸಲ್ಲಿಕೆಯಾಗಿದೆ.

ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಕುಸುಮಾವತಿ ಶಿವಳ್ಳಿ ಅವರ ಗೆಲುವಿನ ರೂವಾರಿ, ಜಲ ಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಕುಂದಗೋಳ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸನ್ಮಾನಿಸಿದರು.  ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿರುವ ಸಚಿವರ ನಿವಾಸದಲ್ಲಿ ಭೇಟಿ ಮಾಡಿದ ಕ್ಷೇತ್ರದ ಮುಖಂಡರು ಅಭಿನಂದನೆ ಸಲ್ಲಿಸಿದರು.

ತೀವ್ರ ಪೈಪೋಟಿ ಹಾಗೂ ಚರ್ಚೆಗೆ ಗ್ರಾಸವಾಗಿದ್ದ ಉಪಚುನಾವಣೆಯಲ್ಲಿ ಶಿವಳ್ಳಿ ಅದ್ಭುತ ಜಯ ದಾಖಲು ಮಾಡಿದ್ದರು. ಈ ಜಯದ ಹಿಂದೆ ಸಚಿವ ಡಿ.ಕೆ.ಶಿವಕುಮಾರ ಪರಿಶ್ರಮ ಇತ್ತು. ಸಚಿವ ಡಿಕೆ ಶಿವಕುಮಾರ ಗೆ ಕುಂದಗೋಳ ಬೈ ಎಲೆಕ್ಷನ್ ಉಸ್ತುವಾರಿಯನ್ನು ಕೈ ಪಡೆ ನೀಡಿತ್ತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಕ್ಸ್ ಕೊಳೆಯಾಗಿದ್ದರೆ ಮತ್ತೆ ಮೊದಲಿನಂತಾಗಲು ಇಲ್ಲಿದೆ ಟಿಪ್ಸ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬೆಂಗಳೂರಲ್ಲಿ ಇನ್ನು ಸಿಂಗಲ್ ಆಗಿ ಕಾರಿನಲ್ಲಿ ಓಡಾಡಿದ್ರೂ ಟ್ಯಾಕ್ಸ್: ಇದೊಂದು ಬಾಕಿ ಇತ್ತು ಎಂದ ಪಬ್ಲಿಕ್

ರಾಹುಲ್ ಗಾಂಧಿಗೆ ಬೆದರಿಕೆಗೆ ಸಿದ್ದರಾಮಯ್ಯ ಗರಂ: ಆರ್ ಎಸ್ಎಸ್ ದುರುಳರು ಎಂದ ಸಿಎಂ

ಮುಂದಿನ ಸುದ್ದಿ
Show comments