ಮೂರನೇ ಬಾರಿ ಪ್ರಧಾನಿಯಾಗುತ್ತಿರುವ ಮೋದಿಗೆ ಅಭಿನಂದನೆಗಳು: ಎಚ್‌ ಡಿ ಕುಮಾರಸ್ವಾಮಿ

sampriya
ಮಂಗಳವಾರ, 4 ಜೂನ್ 2024 (21:03 IST)
Photo By X
ಬೆಂಗಳೂರು: ಸತತ 3ನೇ ಅವಧಿಗೆ ಪ್ರಧಾನಿ ಆಗುತ್ತಿರುವ ನರೇಂದ್ರ ಮೋದಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರು ಅಭಿನಂದನೆ ಸಲ್ಲಿಸಿದರು. 

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಎಚ್‌ ಡಿ ಕುಮಾರಸ್ವಾಮಿ ಅವರು, ಸತತ 3ನೇ ಅವಧಿಗೆ ಪ್ರಧಾನ ಮಂತ್ರಿಗಳಾಗುತ್ತಿರುವ ಮಾನ್ಯ ಶ್ರೀ ನರೇಂದ್ರ ಮೋದಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.

ಇಂಡಿಯಾ ನಡೆಸಿದ ವ್ಯವಸ್ಥಿತ, ಸಂಘಟಿತ ಅಪಪ್ರಚಾರದ ನಡುವೆಯೂ ಮೋದಿ ಅವರ ನೇತೃತ್ವದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ ಸ್ಪಷ್ಟ ಬಹುಮತ ಸಾಧಿಸಿರುವುದು ನನಗೆ ಅತೀವ ಸಂತೋಷ ಉಂಟು ಮಾಡಿದೆ.

ಮಾನ್ಯ ಗೃಹ ಸಚಿವರಾದ ಅಮಿತ್‌ ಶಾ, ಬಿಜೆಪಿ ಅಧ್ಯಕ್ಷರಾದ ಜೆಪಿ ನಡ್ಡಾ ಅವರಿಗೆ ನನ್ನ ಕೃತಜ್ಞತೆಗಳು.

ಕರ್ನಾಟಕದಲ್ಲಿಯೂ ಜೆಡಿಎಸ್‌ ಮತ್ತು ಬಿಜೆಪಿ ಕರ್ನಾಟಕಮೈತ್ರಿಕೂಟ 19 ಕ್ಷೇತ್ರಗಳಲ್ಲಿ ಜಯಭೇರಿ ಮೊಳಗಿಸಿದೆ. ಮೈತ್ರಿ ಪಕ್ಷಗಳಿಗೆ ಆಶೀರ್ವಾದ ಮಾಡಿದ ರಾಜ್ಯದ ಸಮಸ್ತ ಜನತೆಗೆ ಹಾಗೂ ಉಭಯ ಪಕ್ಷಗಳ ಕಾರ್ಯಕರ್ತರು, ಮುಖಂಡರಿಗೆ ಅನಂತ ಧನ್ಯವಾದಗಳು.







ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments