Daily Horoscope
✕

ಅತಿಥಿ ಉಪನ್ಯಾಸಕರಿಗೆ ಅಭಿನಂದನೆ

Webdunia
ಶನಿವಾರ, 15 ಜನವರಿ 2022 (20:35 IST)
ಅತಿಥಿ ಉಪನ್ಯಾಸಕರಿಗೆ ವೇತನ ಹೆಚ್ಚಳ ಹಿನ್ನೆಲೆ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಶಾಸಕ ಎನ್.ಮಹೇಶ್ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಕೊಳ್ಳೇಗಾಲ ಶಾಸಕ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿದ್ದ ಅತಿಥಿ ಉಪನ್ಯಾಸಕರು ರಾಜ್ಯದ ೧೪ ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರಿಗೆ ಸರ್ಕಾರಬಂಪರ್ ಕೊಡುಗೆ ನೀಡಿದೆ ಎಂದ ಶಾಸಕ ಎನ್.ಮಹೇಶ್ಉಪನ್ಯಾಸಕರು ತಮ್ಮ ಪ್ರತಿಭಟನೆ ಕೈ ಬಿಟ್ಟು ಕಾಲೇಜುಗಳಿಗೆ ತೆರಳಿ ಪಾಠಗಳನ್ನು ಮಾಡಬೇಕು ಎಂದು ಶಾಸಕರ ಮನವಿ ಮಾಡಿದ್ದಾರೆ.
ಅತಿಥಿ ಉಪನ್ಯಾಸಕರಿಗೆ ವೇತನ ಹೆಚ್ಚಳ ಮಾಡಿರುವುದು ಅಭಿನಂದನಾರ್ಹ ಇದದ ಜೊತೆ ಜಿಪಿಎಫ್, ಇಎಸ್‌ಐ ಯೋಜನೆಗಳನ್ನು ನೀಡಿದರೆ ಆರೋಗ್ಯ ಭದ್ರತೆ ಸಿಗುತ್ತದೆ ಎಂದು ಸರ್ಕಾರಕ್ಕೆ ಎನ್.ಮಹೇಶ್ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments