Webdunia - Bharat's app for daily news and videos

Install App

ಪೆನ್ ಡ್ರೈವ್ ಪ್ರಕರಣ ಬಿಜೆಪಿಯದ್ದೇ ನಾಟಕ: ಕಾಂಗ್ರೆಸ್ ಆರೋಪ

Krishnaveni K
ಶನಿವಾರ, 11 ಮೇ 2024 (10:53 IST)
ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್‍ ಪ್ರಕರಣ ಬಿಜೆಪಿಯದ್ದೇ ನಾಟಕ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಇದು ಜೆಡಿಎಸ್ ಮುಳುಗಿಸಲು ಬಿಜೆಪಿ ಮಾಡಿದ ತಂತ್ರ ಎಂದಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿದ್ದ ಬಿಜೆಪಿ ದೇವರಾಜೇಗೌಡ ವಿರುದ್ಧವೇ ಈಗ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ ಬೆನ್ನಲ್ಲೇ ಕಾಂಗ್ರೆಸ್ ಈ ಆರೋಪ ಮಾಡಿದೆ. ದೇವರಾಜೇಗೌಡ ಮೂಲಕ ಬಿಜೆಪಿಯೇ ಜೆಡಿಎಸ್ ಮುಳುಗಿಸಲು ತಂತ್ರ ಹೂಡಿದೆ ಎಂದಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ದೇವರಾಜೇಗೌಡ ಏಕಾಏಕಿ ಪತ್ರಿಕಾಗೋಷ್ಠಿ ನಡೆಸಿ ಪೆನ್ ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಹೆಸರನ್ನು ಎಳೆದು ತಂದಾಗಲೇ ಇಲ್ಲೇನೋ ಮಸಲತ್ತಿದೆ ಎಂಬ ಗುಮಾನಿ ದಟ್ಟವಾಗಿತ್ತು. ಆದರೆ ದೇವರಾಜೇಗೌಡನ ಮಾತುಗಳ ಸ್ಕ್ರೀಪ್, ಡೈರೆಕ್ಷನ್ ಎಲ್ಲವೂ ಬಿಜೆಪಿ ಹೈಕಮಾಂಡಿನದ್ದು ಎಂದು ಬಹಿರಂಗವಾಗಿದೆ.
 
ಒಂದೇ ಏಟಿನಲ್ಲಿ ಜೆಡಿಎಸ್ ಪಕ್ಷವನ್ನು ಮುಳುಗಿಸುವುದರ ಜೊತೆಗೆ ಕಾಂಗ್ರೆಸ್ ನಾಯಕರನ್ನೂ ಟಾರ್ಗೆಟ್ ಮಾಡುವ ಮಹಾ ಕುತಂತ್ರ @amitshah ಅವರದ್ದು, ಆದರೆ ಕಾಂಗ್ರೆಸ್ ನಾಯಕರ ಕೂದಲು ಕೊಂಕಿಸಲು ಅಸಾಧ್ಯದ ಮಾತು ಎಂಬುದನ್ನು ಅರ್ಥ ಮಾಡಿಕೊಂಡರೆ ಒಳಿತು. ಈ ಪೆನ್ ಡ್ರೈವ್ ಪ್ರಕರಣದ ಹಿಂದೆ ಬಿಜೆಪಿ ಹಾಗೂ ಬ್ರದರ್ ಸ್ವಾಮಿಯ ಬಹುದೊಡ್ಡ ಷಡ್ಯಂತ್ರ ಅಡಗಿದೆ.
 
@BJP4Karnataka ಎಂಬ ಅನೈತಿಕ ರಾಜಕೀಯ ಪಕ್ಷಕ್ಕೆ ಕನಿಷ್ಠ ನೈತಿಕ ಪ್ರಜ್ಞೆ ಇಲ್ಲದಿರುವುದು ರಾಜಕೀಯ ಕ್ಷೇತ್ರಕ್ಕೆ ಕಳಂಕದಂತಾಗಿದೆ ಎಂದು ವಾಗ್ದಾಳಿ ನಡೆಸಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯಾದ್ಯಂತ ಇಂದಿನ ಹವಾಮಾನ ವರದಿ ಇಲ್ಲಿದೆ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂದಿನ ಸುದ್ದಿ