Webdunia - Bharat's app for daily news and videos

Install App

ಜೆಡಿಎಸ್ ಕಾರ್ಯಕರ್ತರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು

Webdunia
ಶುಕ್ರವಾರ, 22 ಫೆಬ್ರವರಿ 2019 (12:38 IST)
ಶಿವಮೊಗ್ಗ : ರಾಜ್ಯದಲ್ಲಿ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಸರ್ಕಾರ ನಡೆಸುತ್ತಿದ್ದಾರೆ. ಆದರೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.


ರುದ್ರೇಶ್, ಗೋಪಿ  ಹಲ್ಲೆಗೊಳಗಾದ ಜೆಡಿಎಸ್ ಕಾರ್ಯಕರ್ತರು. ಇವರಿಬ್ಬರು ಬೈಕ್ ನಲ್ಲಿ ಬರುವಾಗ ಕಾಂಗ್ರೆಸ್ ಕಾರ್ಯಕರ್ತರಾದ ಶರತ್, ವಿಶ್ವ, ವಿನಯ್, ಸುನಿಲ್, ಮೊದಲಾದವರು ಹೊಸಸೇತುವೆ ಬಳಿ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ರುದ್ರೇಶ್, ಗೋಪಿ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.


ರಾಜಕೀಯ ದ್ವೇಷವೇ ಘಟನೆಗೆ ಕಾರಣವೆನ್ನಲಾಗಿದ್ದು, ಭದ್ರಾವತಿ ಹಳೆ ನಗರ ಠಾಣೆಗೆ ದೂರು ನೀಡಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments