Webdunia - Bharat's app for daily news and videos

Install App

ಸುಮಲತಾ ಅಂಬರೀಶ್ ತೆಗೆದುಕೊಂಡ ಈ ನಿರ್ಧಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಗರಂ

Webdunia
ಬುಧವಾರ, 9 ಅಕ್ಟೋಬರ್ 2019 (10:24 IST)
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಸದಸ್ಯರಾದ ಸುಮಲತಾ ಅಂಬರೀಶ್ ಅವರು ತೆಗೆದುಕೊಂಡ ನಿರ್ಧಾರವೊಂದು ಇದೀಗ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ ಎನ್ನಲಾಗಿದೆ.




ಸುಮಲತಾ ಅಂಬರೀಶ್ ಇಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಅವರ ಪ್ರವಾಸ ಕಾರ್ಯಕ್ರಮದ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಸುಮಲತಾ ಅಂಬರೀಶ್ ಅವರ ಈ ನಿರ್ಧಾರ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರ  ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ  ಇದರಿಂದಾಗಿ ಸುಮಲತಾ ಅವರು  ಬಿಜೆಪಿ ಸೇರಲಿದ್ದಾರೆ ಎಂದು ಅನುಮಾನ ವ್ಯಕ್ತವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments