ಚುನಾವಣೆ ಹಿನ್ನಲೆ ಕಾಂಗ್ರೆಸ್ ತಯಾರಿ ಜೋರು

Webdunia
ಗುರುವಾರ, 25 ನವೆಂಬರ್ 2021 (17:58 IST)

ಕೆಪಿಸಿಸಿ ಕಚೇರಿಯಲ್ಲಿ ಪರಿಷತ್ ಚುನಾವಣೆ ಹಿನ್ನೆಲೆ ಸಭೆ ನಡೆಸಲಾಯಿತು. ಮಂಡ್ಯ ಜಿಲ್ಲೆಯ ಕಾಂಗ್ರೆಸ್ ನಾಯಕರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭಾಗಿಯಾಗಿ ಪಕ್ಷ ಸಂಘಟನೆ ಕುರಿತಂತೆ ಚರ್ಚೆ ನಡೆಸಿದರು.

ಅಲ್ಲದೆ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕಾರ್ಯವೈಖರಿಗಳ ಬಗ್ಗೆ ಚರ್ಚೆ ನಡೆಸಿ, ನಮ್ಮ ಪಕ್ಷ ಬಿಟ್ಟು ಹೋದವರನ್ನು ಯಾವ ರೀತಿ ಸೆಳೆಯಬೇಕೆಂಬುದು ಹಾಗೂ ಸಮ್ಮಿಶ್ರ ಸರ್ಕಾರದಲ್ಲಿ ಇದ್ದಂತಹ ಶಾಸಕರನ್ನು ಯಾವ ರೀತಿ ತಮ್ಮತ್ತ ಸೆಳೆದುಕೊಳ್ಳಬೇಕು ಎಂಬುದರ ಕುರಿತು ಸಭೆಯಲ್ಲಿ ಮಾತುಕತೆ ನಡೆಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರ್ಷದ ಮೊದಲ ಮನ್ ಕಿ ಬಾತ್‌ನಲ್ಲಿ ಮಹತ್ವದ ವಿಚಾರದ ಬಗ್ಗೆ ಒತ್ತಿ ಹೇಳಿದ ಪ್ರಧಾನಿ ನರೇಂದ್ರ ಮೋದಿ

ಬಾಂಗ್ಲಾದೇಶದಲ್ಲಿ ಮತ್ತೊರ್ವ ಹಿಂದೂ ಯುವಕ ಸಾವು, ಸಾವಿನ ಹಿಂದೆ ಹಲವು ಅನುಮಾನ

ಯಾವುದೇ ಕಾರಣಕ್ಕೂ ಮನೆಯಲ್ಲಿ ನಿಂತಿರುವ ಗಡಿಯಾರವನ್ನು ಇಡಬೇಡಿ, ಇಲ್ಲಿದೆ ಕಾರಣ

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಹವಾಮಾನದಲ್ಲಿ ಊಹಿಸಲಾಗದ ಬದಲಾವಣೆ

ಹಿಂದಿಗೆ ಹಿಂದೆಯೂ ಜಾಗವಿರಲಿಲ್ಲ, ಈಗಲೂ ಇಲ್ಲ: ಎಂ ಕೆ ಸ್ಟಾಲಿನ್‌

ಮುಂದಿನ ಸುದ್ದಿ
Show comments