Webdunia - Bharat's app for daily news and videos

Install App

ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ ಕಾಂಗ್ರೆಸ್, ಬಿಜೆಪಿ

Webdunia
ಮಂಗಳವಾರ, 1 ಡಿಸೆಂಬರ್ 2015 (13:49 IST)
ಡಿ. 27ರಂದು ನಡೆಯುವ ವಿಧಾನಪರಿಷತ್ತಿನ ಚುನಾವಣೆಗೆ 25 ಸೀಟುಗಳ ಪೈಕಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಮತ್ತು ಬಿಜೆಪಿ ಅಂತಿಮಗೊಳಿಸಿದೆ. ಬಿಜೆಪಿ 12 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಹಸಿರು ನಿಶಾನೆಗೆ ಕೋರಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ನವದೆಹಲಿಗೆ ಮಂಗಳವಾರ ಪ್ರಯಾಣ ಬೆಳೆಸಲಿದ್ದಾರೆ. 
 
 ಜೆಡಿಎಸ್‌ಗೆ ಸಂಬಂಧಿಸಿದಂತೆ  ಕಾಂಗ್ರೆಸ್ ಜತೆ ಮೈತ್ರಿಯನ್ನು ಕುಮಾರಸ್ವಾಮಿ ಮತ್ತು ದೇವೇಗೌಡ ತಳ್ಳಿಹಾಕಿರುವುದರಿಂದ ಒಂದು ವರ್ಗದಲ್ಲಿ ಅತೃಪ್ತಿ ಮೂಡಿದೆ.  ಹಿರಿಯ ಮುಖಂಡರು ಕಾಂಗ್ರೆಸ್ ಪಕ್ಷವನ್ನು ಭೇಟಿ ಮಾಡಿದಾಗ ಕಾಂಗ್ರೆಸ್ ಜತೆ ಉದ್ದೇಶಿತ ಮೈತ್ರಿಯನ್ನು ಒಂದು ತಿಂಗಳ ಹಿಂದೆಯೇ ಬಗೆಹರಿಸಬೇಕಿತ್ತು.

ಈಗ ಅಭ್ಯರ್ಥಿಗಳ ಹೆಸರನ್ನು ಅಖೈರುಗೊಳಿಸಲು ಡಿ. 3ರಂದು ಸಭೆ ಕರೆದಿದೆ. ಇದು ಪಕ್ಷದ ಕಾರ್ಯಕರ್ತರಿಗೆ ಆರೋಗ್ಯಕರ ಸಂಗತಿಯಲ್ಲ ಎಂದು ಎಂಎಲ್‌ಸಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments