ಐದು ಗ್ಯಾರೆಂಟಿಗಳ ಬಗ್ಗೆ ಕಾಂಗ್ರೆಸ್ ಬಹುಪರಾಕ್

Webdunia
ಶನಿವಾರ, 3 ಜೂನ್ 2023 (16:06 IST)
-ಕಾಂಗ್ರೆಸ್ ವ್ಯಂಗ್ಯಕ್ಕೆ ಬಿಜೆಪಿ ಟ್ವೀಟ್ ಮೂಲಕ ಬಿಜೆಪಿ ನಾಯಕರ ಲೇವಡಿ ಮಾಡಿದೆ‌.ನಿಮ್ಮ ಮನೆಗೂ ಕರೆಂಟ್ ಪ್ರೀ ಎಂದು ವ್ಯಂಗ್ಯ ಮಾಡಿದೆ.ನಮ್ಮ ಮನೆಗೆ ಫ್ರೀ ಕರೆಂಟ್ ಓಕೆ ಸ್ವಾಮಿ.ಹಾಗೆಯೇ ನಿರುದ್ಯೋಗ ಭತ್ಯೆಯನ್ನ ಕರುಣಿಸಿ,ರಾಹುಲ್ ಗಾಂಧಿಯವರಿಗೆ ನಿರುದ್ಯೋಗ ಭತ್ಯೆ ನೀಡಿ,ಅವರು ಪದವೀಧರರಾಗಿದ್ದರೆ ಕೊಡಿ.ಯತೀಂದ್ರ ಸಿದ್ದರಾಮಯ್ಯನವರಿಗೂ ಕೊಡಿ ಎಂದು ಟಾಂಗ್ ನೀಡಿದ್ದಾರೆ.ರಾಹುಲ್ ಗಾಂಧಿಯವರಿಗೂ ಜವಾಬ್ದಾರಿ ಇಲ್ಲ.ಯತೀಂದ್ರ ಸಿದ್ರಾಮಯ್ಯ ಅವರು ಶಾಸಕರಲ್ಲ.ಮೊದಲು ಅವರಿಗೆ ನಿರುದ್ಯೋಗ ಭತ್ಯೆ ನೀಡಿ ಎಂದು ಟ್ವೀಟ್ ನಲ್ಲಿ ಲೇವಡಿ ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ಮುಂದಿನ ಸುದ್ದಿ
Show comments