Daily Horoscope
✕

ಕಾಂಗ್ರೆಸ್, ಬಿಜೆಪಿ ಗೆಲುವಿಗಾಗಿ ಶತಪ್ರಯತ್ನ

Webdunia
ಬುಧವಾರ, 3 ಮೇ 2023 (17:00 IST)
ಅತಿ ಹೆಚ್ಚು  ವಿದ್ಯಾವಂತ ಮತದಾರರಿರುವ ಕ್ಷೇತ್ರಗಳಲ್ಲಿ ಜಯನಗರ ವಿಧಾನಸಭಾ ಕ್ಷೇತ್ರ ಕೂಡ ಒಂದು. ಇಲ್ಲಿ ಕಾಂಗ್ರೆಸ್, ಬಿಜೆಪಿ ಗೆಲುವಿಗಾಗಿ ಶತಪ್ರಯತ್ನ ಮಾಡುತ್ತಿವೆ. ಇಂದು ಜಯನಗರ ದ ವಿವಿಧ ಬಡಾವಣೆ ಗಳಲ್ಲಿ  ಬಿಜೆಪಿ ಅಭ್ಯರ್ಥಿ ಸಿಕೆ ರಾಮಮೂರ್ತಿ ತಮ್ಮ ಬೆಂಬಲಿಗರು, ಕಾರ್ಯಕರ್ತ ರೊಂದಿಗೆ ಮತಯಾಚನೆ ಮಾಡಿದ್ರು. ಈಗಾಗಲೇ ಎರಡು ಬಾರಿ ಪಾಲಿಕೆ ಸದಸ್ಯರಾಗಿರುವ ರಾಮಮೂರ್ತಿ ಅವರಿಗೆ ಕ್ಷೇತ್ರದ ಜನರ ಸಮಸ್ಯೆಗಳು ಸೇರಿದಂತೆ ಕ್ಷೇತ್ರದ ಪರಿಚಯ ಸಾಕಷ್ಟಿದೆ. ಇನ್ನು ಅವರ ಶ್ರೀಮತಿ ಕೂಡ ಒಂದು ಬಾರಿ ಪಾಲಿಕೆ ಸದಸ್ಯೆ ಯಾಗಿದ್ರು.ಇನ್ನೂ ಜನರಿಂದ ಕೂಡ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದದ್ದು ಜನ ಈ ಬಾರಿ ನನಗೆ ಆರ್ಶಿವಾದ ಮಾಡುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಕರೋನಾದಂತ ಸಮಯದಲ್ಲೂ ಕೂಡ ನಾವು ಜನರ ಕತೆ ಒಡನಾಟ ಹೊಂದಿದ್ದೇವು ದಿವಂಗತ ಶಾಸಕ ವಿಜಯ ಕುಮಾರ್ ಮಾಡಿರುವ ಅಭಿವೃದ್ಧಿ ಕೆಲಸಗಳು ಹಾಗೂ ಪಾಲಿಕೆ ಸದಸ್ಯರಾಗಿ ಮಾಡಿರುವ ಕೆಲಸಗಳೇ ನಮಗೆ ಶ್ರೀ ರಕ್ಷೆ ಅಲ್ದೆ ಇಲ್ಲಿನ ಕಾಂಗ್ರೆಸ್ ನ ಶಾಸಕಿ ಸೌಮ್ಯ ರೆಡ್ಡಿ ಅವರು ಯಾವುದೆ ಅಭಿವೃದ್ಧಿ ಕೆಲಸಗಳು ಮಾಡಿಲ್ಲ ಕ್ಷೇತ್ರದ ಜನತೆ ಬಗ್ಗೆ ಅವರಿಗೆ ಯೋಚನೆ ಇಲ್ಲ.ಹಾಗಾಗಿ ಜನ ಕೂಡ ಬದಲಾವಣೆ ಬಯಸಿದ್ದಾರೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments