Webdunia - Bharat's app for daily news and videos

Install App

ಕಾಂಗ್ರೆಸ್ ಪ್ರಚಾರ ಸಮಿತಿ ಸಭೆ ಆಯೋಜನೆ

Webdunia
ಸೋಮವಾರ, 27 ಫೆಬ್ರವರಿ 2023 (19:40 IST)
ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಸಭೆಗಳ ಮೇಲೆ ಸಭೆ ಆಯೋಜನೆ ಮಾಡುತ್ತಿದೆ. ಈದರ ಭಾಗವಾಗಿ ನಾಳೆ ಪ್ರಚಾರ ಸಮಿತಿ ವತಿಯಿಂದ ಕೆಪಿಸಿಸಿ ಕಚೇರಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ಆಯೋಜನೆ ಮಾಡಿದೆ. ವಿಧಾನಸಭೆಯ ಚುನಾವಣೆಯಲ್ಲಿ ಯಾವೇಲ್ಲ ವಿಚಾರಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಬೇಕು, ಪಕ್ಷ ಘೋಷಣೆ ಮಾಡಿರುವ ಯೋಜನೆಗಳನ್ನು ಯಾವ ರೀತಿ ರಾಜ್ಯದ ಜನರಿಗೆ ತಲುಪಿಸಿಬೇಕು.ಇನ್ನೂ ಪಕ್ಷದ ಅಧ್ಯಕ್ಷರ ಅನುಮತಿ ಮೇರಿಗೆ ಹಲವು ವಿಚಾರ ಬಗ್ಗೆ ಪ್ರಚಾರ ಮಾಡಬೇಕು.ಹಾಗೂ ಪಕ್ಷವನ್ನ ಅಧಿಕಾರಕ್ಕೆ ತರುವುದಕ್ಕೆ ಯಾವ ರೀತಿ ಕಾರ್ಯ ನಿರ್ವಹಿಸಬೇಕು ಸೇರಿದಂತೆ ಅನೇಕ ವಿಚಾರಗಳನ್ನು ಚರ್ಚೆ ಮಾಡಲು ಪ್ರಚಾರ ಸಮಿತಿ ಅಧ್ಯಕ್ಷ  ಎಂ.ಬಿ. ಪಾಟೀಲ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಗೆ ರಾಜ್ಯ ಸಹ ಅಧ್ಯಕ್ಷರು, ಸಂಯೋಜರು ,ಜಿಲ್ಲಾಧ್ಯಕ್ಷರು ಪ್ರಚಾರ ಸಮಿತಿ ಸಂಯೋಜಕರು ಭಾಗಿ ಆಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹದೇವಪುರ ಕ್ಷೇತ್ರದಲ್ಲಿ ಎಷ್ಟು ನಕಲಿ ಮತದಾರರಿದ್ದರು: ದಾಖಲೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ

ಪುಣೆ: ಬೀದಿ ನಾಯಿಯನ್ನು ಬಿಡದ ಕಾಮುಕ, ಕರ್ನಾಟಕದವನ ಮೇಲೆ ಬಿತ್ತು ಪ್ರಕರಣ

ನಾಳೆ ರಾಜ್ಯಕ್ಕೆ ರಾಹುಲ್ ಗಾಂಧಿ, ಸಿಲಿಕಾನ್ ಸಿಟಿ ಮಂದಿಗೆ ಟ್ರಾಫಿಕ್ ಬಿಸಿ

ಧರ್ಮಸ್ಥಳ ಸುತ್ತ ಮುತ್ತಾ ಅಹಿತಕರ ಘಟನೆಯಲ್ಲಿ ಭಾರೀ ಬೆಳವಣಿಗೆ

ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿರುದ್ಧ ಕೋಟ್ಯಾಂತರ ರೂಪಾಯಿ ಗುಳುಂ: ಬಿಜೆಪಿ ಆರೋಪ

ಮುಂದಿನ ಸುದ್ದಿ
Show comments