Webdunia - Bharat's app for daily news and videos

Install App

ಇಂದಿನಿಂದ ಹೊಸಕೋಟೆಯಲ್ಲಿ ಕಾಂಗ್ರೆಸ್ ನ ಪ್ರಭಾವಿ ನಾಯಕರಿಂದ ಭರ್ಜರಿ ಪ್ರಚಾರ

Webdunia
ಭಾನುವಾರ, 24 ನವೆಂಬರ್ 2019 (11:03 IST)
ಹೊಸಕೋಟೆ : ಡಿಸೆಂಬರ್ 5 ರಂದು ಹೊಸಕೋಟೆ ಉಪಚುನಾವಣೆಯ ಹಿನ್ನಲೆಯಲ್ಲಿ ಇಂದಿನಿಂದ ಕಾಂಗ್ರೆಸ್ ನ ಪ್ರಭಾವಿ ನಾಯಕರು ತಮ್ಮ ಅಭ್ಯರ್ಥಿಯ ಪರ ಭರ್ಜರಿ ಪ್ರಚಾರ ಮಾಡಲಿದ್ದಾರೆ.



ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿ ಸುರೇಶ್ ಪರ ಇಂದು ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮತಯಾಚನೆ ಮಾಡಲಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರಿಗೆ ಶಾಕ್ ನೀಡಲಿದ್ದಾರೆ ಎನ್ನಲಾಗಿದೆ.

 

ಈ ಬಗ್ಗೆ ಮಾತನಾಡಿದ ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್, ಸಿದ್ದರಾಮಯ್ಯ, ಡಿಕೆಶಿ ಅವರ ಪ್ರಚಾರ ಅವರು ಮಾಡಲಿ. ಕಾಂಗ್ರೆಸ್  ಗೆ ಅವರು ಬಿಜೆಪಿಗೆ ನಾವು ಪ್ರಚಾರ ಮಾಡ್ತೇವೆ. ಗೆಲ್ಲಿಸುವುದು ಸೋಲಿಸುವುದರ ಬಗ್ಗೆ ಜನರು ನಿರ್ಧರಿಸ್ತಾರೆ ಎಂದು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments