Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಅಭ್ಯರ್ಥಿ ಸಿಎಂ ಇಬ್ರಾಹಿಂ ಅವಿರೋಧ ಆಯ್ಕೆ ಸಾಧ್ಯತೆ

ಕಾಂಗ್ರೆಸ್ ಅಭ್ಯರ್ಥಿ ಸಿಎಂ ಇಬ್ರಾಹಿಂ ಅವಿರೋಧ ಆಯ್ಕೆ ಸಾಧ್ಯತೆ
ಬೆಂಗಳೂರು , ಸೋಮವಾರ, 21 ಆಗಸ್ಟ್ 2017 (14:44 IST)
ವಿಧಾನಪರಿಷ‌ತ್‌ನಲ್ಲಿ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿಎಂ ಇಬ್ರಾಹಿಂ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ.
 
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳನ್ನು ಹಾಕದಿರಲು ನಿರ್ಧರಿಸಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಇಬ್ರಾಹಿಂ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ. ಆದರೆ, ಫಲಿತಾಂಶ ನಿಗದಿತ ದಿನದಂದು ಪ್ರಕಟಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
 
ಆಗಸ್ಟ್ 24 ರಂದೇ ಸಿಎಂ ಇಬ್ರಾಹಿಂ ಅವಿರೋಧ ಆಯ್ಕೆ ಕುರಿತಂತೆ ಪ್ರಕಟಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರು ಸಮೀಪವೇ ಟೈಗರ್, ಲಯನ್ ಸಫಾರಿ