Daily Horoscope
✕

ಕಾಂಗ್ರೆಸ್ ಅಭ್ಯರ್ಥಿ ಸಿಎಂ ಇಬ್ರಾಹಿಂ ಅವಿರೋಧ ಆಯ್ಕೆ ಸಾಧ್ಯತೆ

Webdunia
ಸೋಮವಾರ, 21 ಆಗಸ್ಟ್ 2017 (14:44 IST)
ವಿಧಾನಪರಿಷ‌ತ್‌ನಲ್ಲಿ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿಎಂ ಇಬ್ರಾಹಿಂ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ.
 
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳನ್ನು ಹಾಕದಿರಲು ನಿರ್ಧರಿಸಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಇಬ್ರಾಹಿಂ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ. ಆದರೆ, ಫಲಿತಾಂಶ ನಿಗದಿತ ದಿನದಂದು ಪ್ರಕಟಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
 
ಆಗಸ್ಟ್ 24 ರಂದೇ ಸಿಎಂ ಇಬ್ರಾಹಿಂ ಅವಿರೋಧ ಆಯ್ಕೆ ಕುರಿತಂತೆ ಪ್ರಕಟಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನ ಪಾರ್ಕಿಂಗ್ ಸೆನ್ಸಾರ್ ಸದ್ದಿಗೆ ರೊಚ್ಚಿಗೆದ್ದ ವ್ಯಕ್ತಿ: ನೆರೆಮನೆಯಾಕೆಯ ಕಾರಿಗೆ ಬೆಂಕಿ ಹಚ್ಚಿ ವಿಡಿಯೋ ತೆಗೆಯುತ್ತಾ ನಿಂತ Video

ಕರ್ವ ಚೌತ್ ದಿನ ಪತಿಗೆ ಪೂಜೆ ಮಾಡಿ ಪ್ರಿಯಕರನ ಜೊತೆ ರಾಸಲೀಲೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ Video

ಹಾಲಿನ ದರ ಬೆನ್ನಲ್ಲೇ ಜನರು ಹೆಚ್ಚು ಬಳಸುವ ಇದೂ ಇನ್ನು ದುಬಾರಿ: ಫ್ರೀ ಗ್ಯಾರಂಟಿ ಕೊಟ್ಟಿದ್ದಕ್ಕೆ ನಮಗೇಕೆ ಬರೆ ಎಂದ ಜನ

Karnataka Weather: ಜಿಲ್ಲೆಯಲ್ಲಿ ಇಂದಿನ ವಾತಾವರಣ ಹೇಗಿರಲಿದೆ, ಇಲ್ಲಿದೆ ಸಂಪೂರ್ಣ ಹವಾಮಾನ ಮುನ್ಸೂಚನೆ

ರಾಜ್ಯದ ಜನತೆ ಬಿಗ್ ಶಾಕ್: ನಂದಿನಿ ಹಾಲಿನದ ದರ 8 ರೂ ಏರಿಕೆಗೆ ಸಂಪುಟ ನಿರ್ಧಾರ

ಮುಂದಿನ ಸುದ್ದಿ
Show comments