ರಾಜ್ಯ ರಾಜಧಾನಿಯಲ್ಲಿ ಚುನಾವಣಾ ರಂಗು ಹೆಚ್ಚಾಗುತ್ತಿದೆ.ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳಲಿದ್ದು ಅಬ್ಬರ ಪ್ರಚಾರ ನಡೆಸಿದ್ದಾರೆ.ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಬಿಎಸ್ ಪಿ ಅಭ್ಯರ್ಥಿ ಅಖಂಡ ಶ್ರೀನಿವಾಸ್ ಮೂರ್ತಿ ಅಬ್ಬರ ಮತಯಾಚನೆ ನಡೆಸಿದ್ರು