ಕಾಂಗ್ರೆಸ್ ಅಭ್ಯರ್ಥಿ ರಾಮಲಿಂಗಾರೆಡ್ಡಿ ಪ್ರಚಾರ

Webdunia
ಶುಕ್ರವಾರ, 5 ಮೇ 2023 (20:00 IST)
ಸೋಲಿಲ್ಲದ ಸರದಾರ  ಬಿಟಿಎಂ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್  ಅಭ್ಯರ್ಥಿ ರಾಮಲಿಂಗಾರೆಡ್ಡಿ ‌ಮತಯಾಚನೆ ನಡೆಸಿದ್ರು. ತಾವರೆಕೆರೆ, ಮದ್ದೂರಮ್ಮ ಕಾಲೋನಿಯಲ್ಲಿ ಮತಯಾಚನೆ ನಡೆಸಿದ್ರು. ಇನ್ನೂ ಕೆಲವು ಭಾಗಗಳಲ್ಲಿ ಮಾಜಿ ಮೇಯರ್ ಮಂಜುನಾಥ್ ರೆಡ್ಡಿ ನೇತೃತ್ವದಲ್ಲಿ ಮತಯಾಚನೆ ನಡೆಸಿದ್ರು. ಈಗಾಗಲೇ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನ ಮಾಡಿದ್ದಾರೆ, ಅವರಿಗೆ ಎದುರಾಳಿಗಳು ಕೂಡ ಅವರ ಕೆಲಸವನ್ನು ಮೆಚ್ಚಿದ್ದಾರೆ ಹೆಸರಿಗಷ್ಟೆ ಇಲ್ಲಿ ನಾಮಪತ್ರ ಸಲ್ಲಿಸಿ ಸ್ಫರ್ಧೆ ಮಾಡುತ್ತಿದ್ದಾರೆ ಈ ಬಾರಿ ಸುಮಾರು 70 ಸಾವಿರಾರಕ್ಕೂ ಅಧಿಕ ಮತಗಳಿಂದ ಜಯಗಳಿಸುತ್ತಾರೆ ಎಂಬ ನಂಬಿಕೆ ಹಾಗೂ ಜನ ಆರ್ಶಿವಾದ ಮಾಡುತ್ತಾರೆ ಎಂದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನ, ಒಕ್ಕೂಟ ವ್ಯವಸ್ಥೆ ಬಗ್ಗೆ ಮಾತನಾಡಿ ಸಿದ್ದರಾಮಯ್ಯ ಕುತಂತ್ರ ಮಾಡ್ತಿದ್ದಾರೆ: ವಿಜಯೇಂದ್ರ

ಮುಂಬೈ ನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಗೆ ಮುನ್ನಡೆ: ಅಕ್ರಮವಾಗಿದೆ ಎಂದ ಸಂಜಯ್ ರಾವತ್

ನಂಗೆ ಚಿಪ್ಸ್ ಬೇಕು.. ಸಿಎಂ ಯೋಗಿ ಆದಿತ್ಯನಾಥ್ ಗೆ ಬೇಡಿಕೆಯಿಟ್ಟ ಪುಟಾಣಿ Video

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments