ಕಾಂಗ್ರೆಸ್ ಅಭ್ಯರ್ಥಿ ಆರ್ ಕೆ ರಮೇಶ್ ನಾಮಪತ್ರ ಸಲ್ಲಿಕೆ

Webdunia
ಬುಧವಾರ, 19 ಏಪ್ರಿಲ್ 2023 (14:00 IST)
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್ ಕೆ ರಮೇಶ್ ಇಂದು ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸೋಕೆ ಮುಂಚೆ ವಸಂತಪುರದ ವಸಂತ ವಲ್ಲಭ ದೇವಾಲಯ ಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ರು. ನೂರಾರು ಕಾರ್ಯಕರ್ತರು ಬೆಂಬಲಿಗರು, ಬೈಕ್ ಗಳಲ್ಲಿ ಆಗಮಿಸಿ ಆರ್ ಕೆ ರಮೇಶ್ ಪರವಾಗಿ‌ ಜಯಘೋಷಗಳನ್ನ ಕೂಗಿದ್ರು. ಇನ್ನೂ ದೊಡ್ಡದಾದ ಸೇಬಿನ‌ಹಾರ ಹಾರವನ್ನು ಕ್ರೇನ್ ಮೂಲಕ ಹಾಕಿ ಭರ್ಜರಿಯಾಗಿ ಸ್ವಾಗತಿಸಿದರು. ನಂತರ ವಸಂತಪುರದಿಂದ ಬನಶಂಕರಿ ‌ಮಾರ್ಗವಾಗಿ ತೆರಳಿದ್ರು ಇಲಿಯಾಜ್ ನಗರದ ನೂರಾನಿ ದರ್ಗಾಕ್ಕೆ ಭೇಟಿ ನೀಡಿದ್ರು ಇದೆ ಸಂಧರ್ಭದಲ್ಲಿ ಮುಸ್ಲಿಂ ಧರ್ಮ ಗುರುಗಳ ಆರ್ಶಿವಾರ್ದ ಪಡೆದು ಸಾಗಿಸಿದರು. ನಂತರ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯ ಎರಡನೇ ಮಹಡಿಯಲ್ಲಿರುವ ಚುನಾವಣಾ ಧಿಕಾರಿಗೆ ನಾಮಪತ್ರ ಸಲ್ಲಿಸಿದ್ರು.ಕಳೆದ ಚುನಾವಣೆಯಲ್ಲಿ ‌ಒಂದು ಲಕ್ಷಕ್ಕೂ ಹೆಚ್ಚು ಮತಗಳನ್ನ ಪಡೆದಿದ್ದೆ ಈ ಬಾರಿ ಕ್ಷೇತ್ರದ ಮತದಾರರು ನನಗೆ ಮತಕೊಡುತ್ತಾರೆ.ನಮ್ಮ ಸಂಸದರಾದ ಡಿಕೆ ಸುರೇಶ್ ಅವರ ಜನಪರ ಯೋಜನೇಗಳನ್ನ ಮಾಡಿದ್ದಾರೆ ಜನಕ್ಕೆ ಅದು ಗೊತ್ತು ಅಲ್ಲದೆ  ಸೋತ ನಂತರ ಕೂಡ ಕ್ಷೇತ್ರದ ಜನರೋಂದಿಗೆ ನಿರಂತರ ‌ಒಡನಾಟಯಿಟ್ಟುಕೊಂಡಿದ್ದೇನೆ.ಕರೋನಾ ಟೈಂ ನಲ್ಲೂ ಕೂಡ ಜನರ ಪರವಾಗಿ ನಾನು ಹಗಲಿರುಳು ಕೆಲಸ ಮಾಡಿದ್ದೇನೆ. ಏನೇ ಆದರೂ ಈ ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತೆ ಎಂದು ವಿಶ್ವಾಸ. ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೌರಾಯುಕ್ತೆಗೆ ಧಮ್ಕಿ ಪ್ರಕರಣ, ಕೊನೆಗೂ ಕೈ ನಾಯಕ ರಾಜೀವ್ ಗೌಡ ಲಾಕ್‌

ಕರ್ನಾಟಕ ಬಾಂಗ್ಲಾ ನಿವಾಸಿಗಳ ತವರೂರು: ಅವರನ್ನು ಓಡಿಸಲು ಎಸ್‌ಐಆರ್ ಜಾರಿಗೊಳಿಸಲು ಯತ್ನಾಳ್ ಒತ್ತಾಯ

ಬಾಹ್ಯಾಕಾಶದಲ್ಲಿ ಭಾರತದ ಪತಾಕೆ ಹಾರಿಸಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ

ಮನರೇಗಾ ಉಳಿಸಲು ರಾಜಭವನ ಚಲೊ: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿದ ಡಿಕೆಶಿ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments