Publish Date: Tue, 15 May 2018 (08:50 IST)
Updated Date: Tue, 15 May 2018 (10:34 IST)
ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಏನಾಗಲಿದೆ ಎಂಬುದು ಇಂದಷ್ಟೇ ಗೊತ್ತಾಗಬೇಕಿದೆ. ಆದರೆ ಅದಕ್ಕೂ ಮೊದಲೇ ಮಂಗಳೂರಿನಲ್ಲಿ ಕಾಂಗ್ರೆಸ್ ವಿಜಯೋತ್ಸವ ಆಚರಿಸಿದೆ.
ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಥಾಯಸ್ ಚರ್ಚ್ ಬಳಿ ಜೆಆರ್ ಲೋಬೋ ಮತ್ತು ಸಿಎಂ ಸಿದ್ದರಾಮಯ್ಯ ಗೆದ್ದಿದ್ದಾರೆಂದು ಸಂಭ್ರಮಿಸಿದ್ದಾರೆ.
ಸಿಹಿ ಹಂಚಿ, ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಸದ್ಯಕ್ಕೆ ಜೆಆರ್ ಲೋಬೋ ಮುನ್ನಡೆಯಲ್ಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.