'ಕಾಂಗ್ರೆಸ್‌ & ಕಮಿಷನ್‌ 1 ನಾಣ್ಯದ 2 ಮುಖ'

Webdunia
ಸೋಮವಾರ, 18 ಏಪ್ರಿಲ್ 2022 (18:41 IST)
ಕಾಂಗ್ರೆಸ್‌ ಹಾಗೂ ಕಮಿಷನ್‌ ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಕಮಿಷನ್‌ ಜೊತೆ ಕಾಂಗ್ರೆಸ್ಸಿಗರು ನಡೆಯುತ್ತಾರೆ. ಸದ್ಯ ಅವರು ನಿರುದ್ಯೋಗಿಗಳಾಗಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ. ರಾಜ್ಯ ಹಾಗೂ ಕೇಂದ್ರದಲ್ಲಿ ಭ್ರಷ್ಟಾಚಾರ ರಹಿತ ಆಡಳಿತದಿಂದ 2023ರಲ್ಲೂ ಬಿಜೆಪಿ ಕರ್ನಾಟಕದಲ್ಲಿ ಪುನಃ ಅಧಿಕಾರಕ್ಕೆ ಬರಲಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಅಭಿವೃದ್ಧಿ ಬಗ್ಗೆ ಮಾತನಾಡುವುದಿಲ್ಲ. ಜಾತಿ, ಧರ್ಮದ ನಡುವೆ ಜಗಳ ಹಚ್ಚಿ, ಸಮಾಜ ಒಡೆದು ಆಳುವ ಹುನ್ನಾರ ಮಾಡುತ್ತಿರುತ್ತಾರೆ. ಕಾಂಗ್ರೆಸ್‌ ಪಕ್ಷ ಈಗ ಇಂಡಿಯನ್‌ ಅಲ್ಲ, ನ್ಯಾಷನಲ್‌ ಪಕ್ಷವಾಗಿಯೂ ಉಳಿದಿಲ್ಲ. ಅದು ಎರಡು ರಾಜ್ಯಗಳಿಗೆ ಸೀಮಿತವಾಗಿದ್ದು, ಪ್ರಾದೇಶಿಕ ಪಕ್ಷಕ್ಕಿಂತ ಚಿಕ್ಕದಾಗಿದೆ ಎಂದು ಟೀಕಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಸ ಗುಡಿಸುವ ನೆಪದಲ್ಲಿ ಕಾಂಗ್ರೆಸ್ ಹಣ ದೋಚುವ ಯತ್ನ: ವಿಜಯೇಂದ್ರ ಕಿಡಿ

Gold Price: ನಿನ್ನೆ ಕೊಂಚ ಇಳಿಕೆಯಾಗಿದ್ದ ಚಿನ್ನದ ದರದಲ್ಲಿ ಇಂದು ಎಷ್ಟು ಏರಿಕೆ

Big Breaking: ಆಲ್ ಫಲಾಹ್ ಗ್ರೂಪ್‌ನ ಅಧ್ಯಕ್ಷ 13ದಿನ ಇಡಿ ಕಸ್ಟಡಿಗೆ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಮುಂದಿನ ಸುದ್ದಿ
Show comments