Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಆಯ್ಕೆ ವಿಚಾರ; ಇಂದು ಅಥವಾ ನಾಳೆ ದೆಹಲಿಗೆ ತೆರಳಿರುವ ಕೈ ನಾಯಕರು

ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಆಯ್ಕೆ ವಿಚಾರ; ಇಂದು ಅಥವಾ ನಾಳೆ ದೆಹಲಿಗೆ ತೆರಳಿರುವ  ಕೈ ನಾಯಕರು
ಬೆಂಗಳೂರು , ಭಾನುವಾರ, 5 ಜನವರಿ 2020 (11:26 IST)
ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಆಯ್ಕೆ ವಿಚಾರ, ಇಂದು ಅಥವಾ ನಾಳೆ ಕೈ ನಾಯಕರು ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ.



ಡಾ.ಜಿ.ಪರಮೆಶ್ವರ್ ಬಣದ ನಾಯಕರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಹಿರಿಯ ಕೈ ನಾಯಕರು ಬೆಂಗಳೂರಿನಲ್ಲಿ ನಿನ್ನೆ ಸಭೆ ನಡೆಸಿದ್ದು , ಈ ಸಭೆಯ ಬಗ್ಗೆ ಹೈಕಮಾಂಡ್ ಗೆ ಸ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.


ಅಲ್ಲದೇ ಮತ್ತೊಂದೆಡೆ ನವದೆಹಲಿಗೆ ತೆರಳಲು ಸಿದ್ದರಾಮಯ್ಯ ಸಿದ್ಧತೆ ನಡೆಸಿದ್ದು, ಹೈಕಮಾಂಡ್ ಸೂಚನೆಗಾಗಿ ಕಾಯುತ್ತಿದ್ದಾರೆ ಎನ್ನಲಾಗಿದೆ. ಹಾಗೇ ಜನವರಿ 16ರ ಬಳಿಕ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂಬುದಾಗಿ ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೇಬಿ ಬೆಟ್ಟದಲ್ಲಿ ನಿತ್ಯವೂ ನಡೆಯುತ್ತಿದೆ ಅಂಥ ಕೆಲಸ