ಬಿಜೆಪಿ ಮುಖಂಡರ ವಿರುದ್ಧ ಕಾಂಗ್ರೆಸ್‌ ದೂರು

Webdunia
ಶನಿವಾರ, 21 ಅಕ್ಟೋಬರ್ 2023 (20:00 IST)
ರಾಜ್ಯದಲ್ಲಿ ಇತ್ತೀಚೆಗೆ ನಡೆದ ಐಟಿ ದಾಳಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡರ ವಿರುದ್ಧ ನಗರದ ಹೈಗ್ರೌಂಡ್ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿದೆ. ಕಾಂಗ್ರೆಸ್ ವಕ್ತಾರ ಹಾಗೂ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಅವರು ಈ ಸಂಬಂಧಿಸಿದಂತೆ ದೂರನ್ನು ನೀಡಿದ್ದು, ಕೆಲವು ಟ್ವಿಟ್ಟರ್‌ ಖಾತೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಐಟಿ ದಾಳಿಯ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸಿಕ್ಕ ಹಣ ಸಿಎಂ ಹಾಗೂ ಡಿಸಿಎಂ ಅವರಿಗೆ ಸೇರಿದ್ದು ಎಂದು ಬಿಂಬಿಸಿ ಬಿಜೆಪಿಯ ಕೆಲವು ನಾಯಕರು ಎಕ್ಸ್​​​ ನಲ್ಲಿ ಪೋಸ್ಟ್‌ಗಳನ್ನು ಹಾಕಿದ್ದರು. ಅಲ್ಲದೆ ವ್ಯಂಗ್ಯ ಚಿತ್ರ ಮೂಡಿಸಿ ಅವಹೇಳನ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments